ಶಿವಮೊಗ್ಗ ಜೈಲಿನಲ್ಲಿ ತಮಿಳು‌ ನಟ ವಿಜಯ್…!!!

Published on

446 Views
Advertisement

ಶಿವಮೊಗ್ಗ: ತಮಿಳಿನ ಖ್ಯಾತ ನಟ ವಿಜಯ್ ಶಿವಮೊಗ್ಗ ಜೈಲಿನಲ್ಲಿ ಇದ್ದಾರೆ. ವಿಜಯ್ ಚಿತ್ರೀಕರಣಕ್ಕಾಗಿ ತಮಿಳುನಾಡಿನಿಂದ ಶಿವಮೊಗ್ಗ ಜೈಲಿಗೆ ಬಂದಿದ್ದು, ಶಿವಮೊಗ್ಗದ ಹಳೆ ಜೈಲಿನಲ್ಲಿ ದಳಪತಿ 64 ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಇಡೀ ಚಿತ್ರತಂಡ ಶಿವಮೊಗ್ಗ ಜೈಲಿನಲ್ಲಿ ಬೀಡುಬಿಟ್ಟಿದ್ದು, ಕಳೆದ ಒಂದು ವಾರದಿಂದ ಶಿವಮೊಗ್ಗ ಜೈಲಿನಲ್ಲಿ ಇರುವ ವಿಜಯ್ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಶಿವಮೊಗ್ಗದ ಜೈಲು ಆವರಣದಲ್ಲಿ ಚಿತ್ರೀಕರಣ ಮಾಡುತ್ತಿದ್ದರೆ ಗೇಟ್ ಮುಂದೆ ಅಭಿಮಾನಿಗಳು ಕಾಯುತ್ತ ನಿಂತಿರುತ್ತಾರೆ.

Advertisement

ವಿಜಯ್ ತಂಗಿರುವ ಹೋಟೆಲ್ ಮುಂಭಾಗದಲ್ಲಿ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಚಿತ್ರೀಕರಣಕ್ಕೆಂದು ಹೋಗುವಾಗ ಅಭಿಮಾನಿಗಳು ವಿಜಯ್ ಕಾರನ್ನು ಮುತ್ತಿಕೊಳ್ಳುತ್ತಿದ್ದಾರೆ.

ಕಳೆದ ಒಂದು ವಾರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ವಿಜಯ್ ನಿರಾಸೆ ಮಾಡದೆ ಕೊನೆಗೂ ದರ್ಶನ ನೀಡಿದ್ದಾರೆ. ನಿನ್ನೆ ತಾವು‌ ತಂಗಿರುವ ಹೋಟೆಲ್ ಗೆ ಆಗಮಿಸುವಾಗ ಕಾರಿನಿಂದ ಇಳಿದು ಹೊರಬಂದು, ನೆರೆದಿರುವ‌ ಅಭಿಮಾನಿಗಳಿಗೆ ವಿಜಯ್ ಕೈ ಬೀಸಿ ಅಭಿಮಾನಿಗಳನ್ನು ಸಂತಸ ಪಡಿಸಿದ್ದಾರೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com