ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ ’ಮಾನಾಡು’ ತಮಿಳು ಚಿತ್ರವು ಐದು ಭಾಷೆಗಳಲ್ಲಿ

Published on

391 Views
Advertisement

ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ ’ಮಾನಾಡು’ ತಮಿಳು ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ.

ಕನ್ನಡದಲ್ಲಿ ಸುದೀಪ್, ತಮಿಳಿನಲ್ಲಿ ಎ.ಆರ್.ರೆಹಮಾನ್, ಹಿಂದಿಯಲ್ಲಿ ಅನುರಾಗ್‌ಕಶ್ಯಪ್, ತೆಲುಗುದಲ್ಲಿ ರವಿತೇಜ ಮತ್ತು ಮಲೆಯಾಳಂದಲ್ಲಿ ಪೃಥ್ವಿರಾಜ್ ಲೋಕಾರ್ಪಣೆ ಮಾಡಿದ್ದರು. ಸದ್ಯ ಕನ್ನಡದ ’ರಿವೈಂಡ್’ ಶೀರ್ಷಿಕೆ ಬದಲಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಹೆಸರನ್ನು ತಿಳಿಸುವುದಾಗಿ ತಂಡವು ಹೇಳಿಕೊಂಡಿದೆ. ಮೊನ್ನೆ ನಡೆದ ಚಿತ್ರೀಕರಣದಲ್ಲಿ ಆರು ನಿಮಿಷದ ಸಂಭಾಷಣೆಯನ್ನು ಒಂದೇ ಟೇಕಲ್ಲಿ ಮುಗಿಸಿ, ಎಲ್ಲರಿಗೂ ಸಿಲಂಬರಸನ್ ಅಚ್ಚರಿ ಮೂಡಿಸಿದ್ದು ಸುದ್ದಿಯಾಗಿದೆ.

ಪೊಲಿಟಿಕಲ್ ಡ್ರಾಮ ಕತೆ ಹೊಂದಿರುವ ಚಿತ್ರಕ್ಕೆ ರಚನೆ-ನಿರ್ದೇಶನ ವೆಂಕಟ್‌ಪ್ರಭು, ಸಂಗೀತ ಯುವನ್‌ಶಂಕರ್‌ರಾಜ, ಛಾಯಾಗ್ರಹಣ ರಿಚರ್ಡ್.ಎಂ.ನಾಥನ್, ಸಂಕಲನ ಪ್ರವೀಣ್.ಕೆ.ಎಲ್, ಸಾಹಸ ಸ್ವಂಟ್‌ಶಿವ, ನೃತ್ಯ ರಾಜುಸುಂದರಂ ಅವರದಾಗಿದೆ. ಸುರೇಶ್‌ಕಮತ್‌ಚಿ ಅವರು ’ವಿ ಹೌಸ್ ಪ್ರೊಡಕ್ಷನ್’ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಕಲ್ಯಾಣಪ್ರಿಯದರ್ಶನ್ ನಾಯಕಿ. ಮತ್ತೋಂದು ಮುಖ್ಯ ಪಾತ್ರದಲ್ಲಿ ಎಸ್.ಜೆ.ಸೂರ್ಯ ಇವರೊಂದಿಗೆ ವೈ.ಜಿ.ಮಹೇಂದ್ರನ್, ವಾಗಿಚಂದ್ರಶೇಖರ್, ಅಂಜನಕೀರ್ತಿ, ಎಸ್.ಎ.ಚಂದ್ರಶೇಖರ್, ಉದಯ, ಮನೋಜ್.ಕೆ.ಭಾರತಿ, ಪ್ರೇಮ್‌ಗಿಅಮರೆನ್, ಡ್ಯಾನಿಯೆಲ್, ಕರುಣಾಕರನ್ ಮುಂತಾದವರು ನಟಿಸುತ್ತಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com