ಪ್ರೇಮಿಗಳ ದಿನದಂದು “ಅಮರ್” ನ ಟೀಸರ್

Published on

404 Views
Advertisement

ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಭರ್ಜರಿಯಾಗಿ ಎಂಟ್ರಿ ಕೊಡುತ್ತಿರುವ ಅಮರ್ ಚಿತ್ರದ ಟೀಸರ್ ಫೆಬ್ರವರಿ 14ಕ್ಕೆ ಬಿಡುಗಡೆಯಾಗಲಿದೆ. ಅಂದು ಪ್ರೇಮಿಗಳ ದಿನ ಈ ವಿಶೇಷ ದಿನದಂದು ಅಮರ್ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಮೈನಾ ನಾಗಶೇಖರ್ ಅವರು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ಸಂದೇಶ್ ನಾಗರಾಜ್ ಅವರು ನಿರ್ಮಾಣ ಮಾಡುತ್ತಿದ್ದಿದ್ದಾರೆ. ಅಭಿಷೇಕ್ ಅವರಿಗೆ ಜೋಡಿಯಾಗಿ ತನ್ಯಾ ಹೊಪೆ ಅವರು ಕಾಣಿಸಿಕೊಂಡಿದ್ದಾರೆ.

Advertisement

ಅರ್ಜುನ್ ಜನ್ಯಾ ಅವರ ಸಂಗೀತ ಸತ್ಯಾ ಹೆಗಡೆ ಅವರ ಛಾಯಗ್ರಹಣ ದೀಪು.ಎಸ್‌.ಕುಮಾರ್ ಅವರ ಸಂಕಲನ ಇಮ್ರಾನ್ ಸರ್ದಾರಿಯಾ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ನಿರೀಕ್ಷೆ ಹುಟ್ಟುಹಾಕಿದ್ದು ಈ ಚಿತ್ರಕ್ಕಾಗಿ ಸಿನಿಪ್ರಿಯರು ಕಾತುರದಿಂದ ಕಾದಿದ್ದಾರೆ‌.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com