ಖ್ಯಾತ ನಿರೂಪಕ ಚಂದನ್ ಅಪಘಾತದಲ್ಲಿ ಸಾವು

Published on

322 Views
Advertisement

ಖ್ಯಾತ ನಿರೂಪಕ ಚಂದನ್ ಅಪಘಾತದಲ್ಲಿ ಸಾವು

ಅಪ್ಪಟ ಕನ್ನಡ ಅಭಿಮಾನಿ. ಕನ್ನಡ ಭಾಷೆಯಲ್ಲಿ ಹಿಡಿತ ಹೊಂದಿದ್ದ ಕನ್ನಡ ಮಾತನಾಡುತ್ತಾ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದ ಖ್ಯಾತ ನಿರೂಪಕ ಚಂದನ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಚಂದನ್ ಹಾಗೂ ಅವರ ಗೆಳೆಯ ಪ್ರಯಾಣಿಸುತ್ತಿದ್ದ ಕಾರು ನಿಂತಿದ್ದ ಟೆಂಪೋ ಗೆ ಗುದ್ದಿದ ಪರಿಣಾಮ ಚಂದನ್ ಮತ್ತು ಅವರ ಗೆಳೆಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಚಂದನ್ ಕೇವಲ ನಿರೂಪಕನಾಗಿ ಮಾತ್ರವಲ್ಲದೆ ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿಯೂ ಕಾಣಿಸಿಕೊಂಡಿದ್ದರು. ಡಾ.ರಾಜ್‍ಕುಮಾರ್ ರವರ ಬಗ್ಗೆ ಸಾಕಷ್ಟು ಅಭಿಮಾನವನ್ನಿಟ್ಟುಕೊಂಡಿದ್ದ ಚಂದನ್ ರಾಜ್ಕುಮಾರ್ ರವರ ಬಗ್ಗೆ ನಡೆಸಿಕೊಡುತ್ತಿದ್ದ ಕಾರ್ಯಕ್ರಮದಿಂದ ಸಾಕಷ್ಟು ಫೇಮಸ್ ಆಗಿ ಸಾಕಷ್ಟು ಅಭಿಮಾನಿಯನ್ನು ಹೊಂದಿದ್ದರು. ಚಂದನ್‌ ಅವರ ಸಾವು ಸ್ನೇಹಿತರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖವನ್ನು ಉಂಟುಮಾಡಿದೆ.

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com