ಅನೀಶ್ ತೇಜಶ್ವರ್ ನಿರ್ದೇಶನದ ರಾಮಾರ್ಜುನ ಚಿತ್ರದ ಫಸ್ಟ್ ಲುಕ್ ಟೀಸರ್ ಜನವರಿ 12ಕ್ಕೆ

Published on

414 Views

ಅಕಿರಾ ಹಾಗೂ ವಾಸು ನಾನು ಪಕ್ಕಾ ಕಮರ್ಷಿಯಲ್ ಚಿತ್ರಗಳ ನಂತರ ಭರವಸೆಯ ನಾಯಕನಾಗಿರುವ ಅನೀಶ್ ಅವರು ನಿರ್ದೇಶನದತ್ತ ಮುಖಮಾಡಿದ್ದಾರೆ. ಅನೀಶ್ ನಿರ್ದೇಶನ ಮಾಡುತ್ತಿರುವ ಮೊದಲ ಚಿತ್ರಕ್ಕೆ ರಾಮಾರ್ಜುನ ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಇನ್ನು ಈ ಚಿತ್ರದ ಫಸ್ಟ್ ಲುಕ್ ಟೀಸರ್ ಜನವರಿ 12ಕ್ಕೆ ಬಿಡುಗಡೆಯಾಗಲಿದೆ. 12ನೇ ತಾರೀಖು ಅನೀಶ್ ಅವರ ಹುಟ್ಟು ಹಬ್ಬವಿರುವ ಕಾರಣ ಅಭಿಮಾನಿಗಳಿಗೆ ಉಡುಗೊರೆಯಾಗಿ ಫಸ್ಟ್ ಲುಕ್ ಟೀಸರ್ ಅನ್ನು ಕೊಡುತ್ತಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com