ಅದ್ಧೂರಿಯಾಗಿ ನಡೆಯಿತು Mr & Miss ಯುನೈಟೆಡ್ ಸೌತ್ ಇಂಡಿಯಾ ಫ್ಯಾಷನ್ ಷೋ

Published on

978 Views
Advertisement

ಕ್ರೀಮ್ ಬಿಸ್ಕೆಟ್ ಎಂಟರ್ಟೈನ್ಮೆಂಟ್ಸ್ ಸಂಸ್ಥೆಯಿಂದ ಭಾನುವಾರ ಚಾಮರಾಜಪೇಟೆಯ ಕಲಾವಿದರ ಭವನದಲ್ಲಿ little, Mr & miss united south India ಎಂಬ ಫ್ಯಾಷನ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಇದಕ್ಕೂ ಮುನ್ನ ಟ್ರಡಿಶನಲ್ ಕರ್ನಾಟಕ ಮತ್ತು ಯುನೈಟೆಡ್ ಕರ್ನಾಟಕ ಎಂಬ ಎರಡು ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು.

Advertisement

ಸಂಸ್ಥೆಯ ಲೋಗೊವನ್ನು IPS ಅಧಿಕಾರ ರವಿ ಚೆನ್ನಣ್ಣವರ್ ಬಿಡುಗಡೆ ಮಾಡಿದ್ದರು. ಸಂಸ್ಥೆಯ ಬಗ್ಗೆ ಶಿವ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಉಪೇಂದ್ರ ಸೇರಿದಂತೆ ಸಾಕಷ್ಟು ನಟ ನಟಿಯರು, ನಿರ್ದೇಶಕರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈಗ ಭಾನುವಾರ 22-08-2021 ಮಧ್ಯಾನ್ಹ ಮೂರು ಗಂಟೆಗೆ united south India ಕಾರ್ಯಕ್ರಮದ grand finale ನಡೆಯಿತು.

Advertisement

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿರಿಯ ನಿರ್ದೇಶಕರಾದ ದಿನೇಶ್ ಬಾಬುರವರು, ಸೌತ್ ಇಂಡಿಯಾದ ಮೊದಲ ಮಹಿಳಾ ಬಾಡಿ ಬಿಲ್ಡರ್ ಮಮತರವರು, ನಟ ನಿರೂಪಕ ಕಿರಿಕ್ ಕೀರ್ತಿ ಹಾಗು ಇನ್ನೂ ಅನೇಕ ಗಣ್ಯರು ಆಗಮಿಸಿದ್ದರು. ಕಾರ್ಯಕ್ರಮದ ಮುಖ್ಯ ಆಕರ್ಷಣೆ ಏನೆಂದರೆ ಸ್ಪರ್ಧೆಗೆ ಬಿದ್ದು ನಾಮುಂದು ತಾಮುಂದು ಎಂಬಂತೆ ಪುಟಾಣಿಗಳು ಕೂಡ ಮುದ್ದಾಗಿ ರ್ಯಾಂಪ್ ಮೇಲೆ ಹೆಜ್ಜೆ ಹಾಕುತ್ತ ಬಾಗವಹಿಸಿದ್ದರು.

Advertisement

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com