ಹಿಮಾಲಯದ ಸುಂದರ ಪರಿಸರದಲ್ಲಿ `ದಿ ಗ್ರೇಟ್ ಹಿಮಾಲಯನ್ ಟ್ರಿಪ್` ಚಿತ್ರದ ಹಾಡಿನ ಚಿತ್ರೀಕರಣ

Published on

503 Views
Advertisement

ಹಿಮಾಲಯದ ಸುಂದರ ಪರಿಸರದಲ್ಲಿ `ದಿ ಗ್ರೇಟ್ ಹಿಮಾಲಯನ್ ಟ್ರಿಪ್` ಚಿತ್ರದ ಹಾಡಿನ ಚಿತ್ರೀಕರಣ

Advertisement

ಶಾಲೆಯೊಂದರ 40 ಮಕ್ಕಳ ಸಾಹಸದ ಕಥಾಹಂದರ ಹೊಂದಿರುವ ದಿ ಗ್ರೇಟ್ ಹಿಮಾಲಯನ್ ಟ್ರಿಪ್ ಎಂಬ ಚಿತ್ರದ ಹಾಡೊಂದರ ಚಿತ್ರೀಕರಣ ಹಿಮಾಲಯದ ಸುಂದರ ಪರಿಸರದಲ್ಲಿ ನಡೆದಿದೆ. ಈ ಹಾಡಿನ ಚಿತ್ರೀಕರಣಕ್ಕಾಗಿ 25 ಮಕ್ಕಳು ಸೇರಿದಂತೆ ಸುಮಾರು 40ಜನರ ತಂಡ ಬೆಂಗಳುರಿನಿಂದ ಮನಾಲಿಗೆ ತೆರಳಿದೆ. ಮನಾಲಿಯಲ್ಲಿ ಬೀಡುಬಿಟ್ಟಿದ ತಂಡ ಸುತ್ತಲ್ಲಿನ ರಮಣೀಯ ಸ್ಥಳಗಳಲ್ಲಿ ಹತ್ತು ದಿನಗಳ ಚಿತ್ರೀಕರಣ ನಡೆಸಿದೆ. ಮೆ.ಹೇಮಾ ಎಂಟರ್ ಪ್ರೈಸಸ್ ಮೂಲಕ ಈ ಚಿತ್ರವನ್ನು ಸಿ.ನಾಗೇಶ್(ಸಿಂಗಸಂದ್ರ)ಮತ್ತು ಕೆ. ಈಶ್ವರ್ ಸೇರಿ ನಿರ್ಮಾಣ ಮಾಡುತ್ತಿದ್ದಾರೆ.

ಕೆ.ಈಶ್ವರ್ ಎಲೆಕೊಪ್ಪ ಅವರೇ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. 25 ಜನ ಮಕ್ಕಳು ಶೈಕ್ಷಣಿಕ ಪ್ರವಾಸದ ಮೂಲಕ ಭಾರತದ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಹೊರಡುತ್ತಾರೆ. ಒಂದು ಬಸ್ ಮೂಲಕ ಪ್ರವಾಸ ಹೊರಡುವ ಮಕ್ಕಳು ಕೊನೆಗೆ ಹಿಮಾಲಯದ ತಪ್ಪಲನ್ನು ತಲುಪುತ್ತಾರೆ. ಅಲ್ಲಿಂದ ಬರುವಾಗ ಮಕ್ಕಳಿದ್ದ ಬಸ್ ಅಪಾಯಕ್ಕೆ ಸಿಲುಕಿಹಾಕಿಕೊಳ್ಳುತ್ತದೆ. ಅವರಲ್ಲಿದ್ದ 6 ಮಕ್ಕಳು ತಮ್ಮ ಬುದ್ದಿ ಸಾಮಥ್ರ್ಯದಿಂದ ಆ ಬಸ್‍ನಲ್ಲಿದ್ದ ಎಲ್ಲರನ್ನು ಹೇಗೆ ಕಾಪಾಡಿದರು ಎನ್ನುವುದೇ ಈ ಚಿತ್ರದ ಕಥಾನಕ. ಸಂತೋಷ್ ಈ ಚಿತ್ರದ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com