The Holy Prostitute Kannada Short Film

Published on

1260 Views

The Holy Prostitute Kannada Short Film
Cast : Vittal Pareet – Rekha Rangayana – Vishweshwari Hiremath – Ningaraj Singadi – Bhoomika – Ravi Sani – Sneha KS – Umesh Jadhav – Subbu Mali – Yalaguresh Deshpande

Producer : Tanushree ( Mangalamukhi ) Bengaluru

Created by : Ningaraj Singadi & Team

Thanks to : Raghu Kadakol – Ameeth shurpali – Megharaj

Special Thanks to : Mallu Kumbar – Basavaraj Nyamagauda – Anand R. A. – Mallya Bagalkot – Manjunath Hosaval

Music :
Gagan Baderiya & Raviteja

Camera : Ningaraj Singadi – Shivu Bengaluru – Ajit Singadi

#lovestory #theholyprostitute #kannadashortfilm #purelove #rape #mothersentiment #inspirational #life #friends #motherland #ningarajsingadi #emotional #lovestory #kannadaemotionalfilm #shortfilm #kacchabadam #badam #motivation #inspirational #motivationalvideo #kannadabestvideo #trending #exlover #uttarakarnataka #uk #valentine #february14 #valentinesday #emotionalkannadavideo

ನಮಸ್ಕಾರ ಎಲ್ಲರಿಗೂ.
ಭುವಿಯೊಳು ಆದಿ-ಅಂತ್ಯಗಳ ನಡುವಣ ದೂರ ಈ ಜೀವನ. ಹುಟ್ಟು- ಸಾವುಗಳು ಒಪ್ಪಿಕೊಳ್ಳಲಾಗದ ಸತ್ಯವಾದರೂ ಅವು ಕಾಲಾತೀತ. ಈ ನಾಲೆಯ ( Channel ) ಉದ್ದೇಶವಿಷ್ಟೇ, ಇಲ್ಲಿ ಭಾವನೆಗಳ ಬಾಜಾರಿನೊಳು ಕಳೆದು ಹೋದವನ ಕಂಬನಿಯ ಉಧ್ಗಾರವಿದೆ. ಯಾಂತ್ರಿಕ ಬದುಕಿನಲ್ಲಿ ಚಿತ್ತವಿಲ್ಲದೇ, ಸೇವೆಯೋ- ಜೀತವೋ ಎಂದು ದುಡಿಯುವವನಿಗೆ ಓರ್ವ ಗೆಳೆಯನ ಆಶಾದಾಯಕ ಮಾತುಗಳಿವೆ. ಭಾವಶರಧಿಯಲ್ಲಿ ಗಮ್ಯದ ಕಲ್ಪನೆಯಿಲ್ಲದೆ ಗುರಿಯ ಜಾಡನ್ನರಸಿ ಹೊರಟ ಅಲೆಮಾರಿಗೆ ಬೆನ್ತಟ್ಟುವ ಬೆಂಬಲದ ನುಡಿಗಳಿವೆ. ನಿಲ್ಲದ ವಾರ್ತಾಲಾಪಗಳ ನಡುವೆ ಸ್ಥಿತಪ್ರಜ್ಞತೆಯ ರಿಂಗಣವಿದೆ. ಏಕಾಂಗಿಯ ತೀರದ ರೋಧನೆಯ ನುಡಿಗಳ ತೊಳಲಾಟವಿದೆ. ನೆನಪಿನ ಕರಿಛಾಯೆಯಿಂದ ನಾಳೆಯೆಂಬ ಎರಡನೇ ಅವಕಾಶ ತೊರೆಯಬೇಡ ಎಂಬ ವಾಸ್ತವಿಕತೆಯ ಚಿಂತನೆಗಳಿವೆ. ಮಸಣದ ಹಾದಿಯುದ್ದಕ್ಕೂ ನಿನ್ನ ಗುಟ್ಟುಗಳ ಪಿಸುಗುಡುವ ಬಂಧುಗಳಿರುವರೆಂಬ ಸತ್ಯವಾದದ ವ್ಯಾಖ್ಯಾನತೆಯ ಪ್ರಯತ್ನವಿದೆ. ಪುಟ ತಿರುಗಿಸಲೇ ಬೇಕು ನೀನು, ಮತ್ತೊಬ್ಬರ ಬಾಳಹೊತ್ತಿಗೆಯಲಿ ನಿನ್ನದೊಂದು ಬರೀ ಅಧ್ಯಾಯವೆಂದು ಹೇಳುವ ಹಂಬಲದ ಮಾತುಗಳಿವೆ. ಮಾನವೀಯತೆಯ ಮರೆಯಬೇಡಿ ಎಂಬ ಧೋರಣೆಯೊಂದಿಗೆ, ಸಂಸ್ಕೃತಿ, ಭಾಷೆ, ಪರಂಪರೆಯ ಬಗೆಗಿನ ಒಲವಿದೆ. ಎಡೆಯಲ್ಲಿ ಕೆಲವು ದೇಶಾಭಿಮಾನದ ಕಥೆಗಳನ್ನು ಹೇಳುವ ಶುಭ್ರಪ್ರಯತ್ನವಿದು.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com