ರೆಬೆಲ್ ಸ್ಟಾರ್ ಅಂಬರೀಶ್ ನಟನೆಯ ಕೊನೆಯ ಚಿತ್ರ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರ ಮರುಬಿಡುಗಡೆ

Published on

457 Views

ಸ್ಯಾಂಡಲ್‌ವುಡ್‌ನ ರೆಬೆಲ್ ಸ್ಟಾರ್ ಅಂಬರೀಶ್ ನಟನೆಯ ಕೊನೆಯ ಚಿತ್ರವಾದಂತಹ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರವನ್ನು ಮರುಬಿಡುಗಡೆ ಮಾಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ ಹಿನ್ನೆಲೆ, ಚಿತ್ರವನ್ನ ರೀ-ರಿಲೀಸ್ ಮಾಡಲು ನಿರ್ಮಾಪಕ ಜಾಕ್ ಮಂಜು ನಿರ್ಧರಿಸಿದ್ದಾರೆ.ಅದರಲ್ಲಿ ಬಂದಂತಹ ಹಣವನ್ನು ಬಡವರ ಕಲ್ಯಾಣಕ್ಕಾಗಿ ವಿನಿಯೋಗಿಸಲು ನಿರ್ಧರಿಸಲಾಗಿದ್ದು, ತಮ್ಮ ಕೊಡುಗೈ ದಾನಕ್ಕೆ ಹೆಸರಾಗಿರುವಂತಹ ಅಂಬರೀಶ್ ಅವರ ಆದರ್ಶಗಳನ್ನು ಪಾಲಿಸುತ್ತಿರುವ ನಿರ್ಮಾಪಕರ ಕಾರ್ಯ ನಿಜಕ್ಕೂ ಶ್ಲಾಘನೀಯ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com