ಸ್ಯಾಂಡಲ್‌ವುಡ್‌ನ ರೆಬೆಲ್ ಸ್ಟಾರ್ ಅಂಬರೀಶ್ ನಟನೆಯ ಕೊನೆಯ ಚಿತ್ರವಾದಂತಹ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರವನ್ನು ಮರುಬಿಡುಗಡೆ ಮಾಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ ಹಿನ್ನೆಲೆ, ಚಿತ್ರವನ್ನ ರೀ-ರಿಲೀಸ್ ಮಾಡಲು ನಿರ್ಮಾಪಕ ಜಾಕ್ ಮಂಜು ನಿರ್ಧರಿಸಿದ್ದಾರೆ.ಅದರಲ್ಲಿ ಬಂದಂತಹ ಹಣವನ್ನು ಬಡವರ ಕಲ್ಯಾಣಕ್ಕಾಗಿ ವಿನಿಯೋಗಿಸಲು ನಿರ್ಧರಿಸಲಾಗಿದ್ದು, ತಮ್ಮ ಕೊಡುಗೈ ದಾನಕ್ಕೆ ಹೆಸರಾಗಿರುವಂತಹ ಅಂಬರೀಶ್ ಅವರ ಆದರ್ಶಗಳನ್ನು ಪಾಲಿಸುತ್ತಿರುವ ನಿರ್ಮಾಪಕರ ಕಾರ್ಯ ನಿಜಕ್ಕೂ ಶ್ಲಾಘನೀಯ.
ಸಂಬಂಧಿತ · Related
Buzz
The Court Trailer: Tamil Legal Drama Hits JioHotstar
Buzz
Toxic Trailer Launch: Yash’s Gangster Saga Unleashed
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet