ಟೈಟಲ್ ನಿಂದಲೇ ಎಲ್ಲರ ಗಮನ ಸೆಳೆದಿರುವ ಕೋಮಲ್ ಕುಮಾರ್ ಅಭಿನಯದ 2020 ಚಿತ್ರಕ್ಕೆ ಮಹೂರ್ತ

Published on

429 Views
Advertisement

ಟೈಟಲ್ ನಿಂದಲೇ ಎಲ್ಲರ ಗಮನ ಸೆಳೆದಿರುವ ಕೋಮಲ್ ಕುಮಾರ್ ಅಭಿನಯದ *2020* ಚಿತ್ರವು ಸದ್ದಿಲ್ಲದೆ
ವಿಜಯದಶಮಿ ಹಬ್ಬದ ದಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಪಂಚಮುಖಿ ಗಣಪತಿ ದೇವಾಲಯದಲ್ಲಿ ಸರಳವಾಗಿ ಮುಹೂರ್ತ ಆಚರಿಸಿಕೊಂಡಿದೆ.

Advertisement

ಈ ಚಿತ್ರಕ್ಕೆ ಟಿ. ಆರ್. ಚಂದ್ರಶೇಖರ್ ಅವರು ಬಂಡವಾಳ ಹೂಡುತ್ತಿದ್ದು, ,ಧನ್ಯ ಬಾಲಕೃಷ್ಣ,ಕುರಿ ಪ್ರತಾಪ್ ತಬಲಾ ನಾಣಿ, ಗಿರಿ, ಅಪೂರ್ವ ಹಾಗೂ ಇತರರೂ ಮುಖ್ಯ ಭೂಮಿಕೆಯಲ್ಲಿದ್ದಾರೆ. ರಾಬರ್ಟ್, ವಿಕ್ಟರಿ2,ಅಮ್ಮ ಐ ಲವ್ ಯು,ತ್ರಿಬಲ್ ರೈಡಿಂಗ್,ಉಪಾಧ್ಯಕ್ಷ ಹಾಗೂ ಇನ್ನೂ ಹಲವು ಚಿತ್ರಗಳಿಗೆ ಸಂಭಾಷಣೆ ಬರೆದ ಕೆ.ಎಲ್.ರಾಜಶೇಖರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

Advertisement

ಟಿ.ಆರ್.ಚಂದ್ರ ಶೇಖರ್ ಪುತ್ರ ನಂದ ಕಿಶೋರ್ ರವರು ಕ್ಲಾಪ್ ಮಾಡಿದರೆ, ಟಿ.ಆರ್.ಚಂದ್ರ ಶೇಖರ್ ರವರು ಕ್ಯಾಮರ ಚಾಲನೆ ಮಾಡಿದರು, ನಿರ್ದೇಶಕರಾದ ರಾಜಶೇಖರ್ ರವರು ಆಕ್ಷನ್ ಕಟ್ ಹೇಳುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಹಾಗೂ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.

Advertisement

ಇದೆ ನವಂಬರ್ ನಲ್ಲಿ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಶುರುವಾಗಲಿದೆ

Advertisement

ಸಂಪೂರ್ಣ ಹಾಸ್ಯ ಪ್ರಧಾನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನವೀನ್ ಕುಮಾರ್ .ಎಸ್ ಛಾಯಾಗ್ರಹಣ, ಕೆ,ಎಮ್,ಪ್ರಕಾಶ್ ಸಂಕಲನ,ಶ್ರೀಧರ್ ಸಂಭ್ರಮ ಸಂಗೀತ ನಿರ್ದೇಶನ ಈ ಚಿತ್ರಕ್ಕೆ ಮೆರಗು ನೀಡಲಿದೆ.

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com