ಗಣೇಶ್ ನಟಿಸುತ್ತಿತುವ “ಗೀತಾ” ಚಿತ್ರದ ಚಿತ್ರೀಕರಣ ಇಂದಿನಿಂದ ಶುರು

Published on

333 Views

ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಲಿರುವ ಗೀತಾ ಚಿತ್ರದ
ಚಿತ್ರೀಕರಣ ಇಂದಿನಿಂದ ಶುರುವಾಗಲಿದೆ. ವಿಜಯ್ ನಾಗೇಂದ್ರ ಅವರು ಮೊದಲಬಾರಿಗೆ ನಿರ್ದೇಶನ ಮಾಡಲಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಗೋಲ್ಡನ್ ಮೂವೀಸ್ ಸಹಯೋಗದೊಂದಿಗೆ ಸಯ್ಯದ್ ಸಲಾಮ್ ಹಾಗೂ ಶಿಲ್ಪಾ ಗಣೇಶ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com