ರಾಘವೇಂದ್ರ ರಾಜ್ ಕುಮಾರ್ ಆರ್.ಜೆ.ರೋಹಿತ್,ಅನುಪಮ ಗೌಡ
ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ತ್ರಯಂಬಕಂ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಫ್ಯೂಚಲ್ ಎಂಟರ್ಟೈನ್ಮೆಂಟ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿ ಅವಿನಾಶ್ ಯು ಶೆಟ್ಟಿ ಅವರು ಸಹ ನಿರ್ಮಾಪಕರಾಗಿರುವ ಈ ಚಿತ್ರವನ್ನು ದಯಾಳ್ ಪದ್ಮನಾಭನ್ ಅವರು
ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ನಾಯಕ ಅಂತಾ ಯಾರು ಇಲ್ಲ
ಕಥೆಯೇ ಈ ಚಿತ್ರದ ನಾಯಕ ಎಂಬುದು ವಿಶೇಷ. ನಟ ನವೀನ್ ಕೃಷ್ಣ ಅವರು ಸಂಭಾಷಣೆ ಬರೆದಿದ್ದಾರೆ.ಇನ್ನುಳಿದಂತೆ ಬಿ.ರಾಕೇಶ್ ಅವರ ಛಾಯಗ್ರಹಣ,ಗಣೇಶ್ ನಾರಯಣನ್ ಅವರ ಸಂಗೀತ ಸಂಯೋಜನೆ, ಶ್ರೀ ಕ್ರೇಜಿಮೈಂಡ್ ಅವರ ಸಂಕಲನ ಈ ಚಿತ್ರಕ್ಕಿರಲಿದೆ. ಸದ್ಯದಲ್ಲೇ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆಯಾಗಲಿವೆ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.