ಬಿಗ್ಬಾಸ್ ಮನೆಯಿಂದ ಹೊರ ಹೋದ ಟಿಕ್ ಟಾಕ್ ಸ್ಟಾರ್ ಧನುಶ್ರಿ…

Published on

465 Views
Advertisement

ಬಿಗ್ ಬಾಸ್ ಸೀಸನ್ 8 ರ ಬಿಗ್ಬಾಸ್ ಮನೆಯೊಳಗೆ ಪ್ರವೇಶ ಪಡೆದ ಟಿಕ್ ಟಾಕ್ ಸ್ಟಾರ್ ಧನುಶ್ರಿ ಈಗ ಬಿಗ್ಬಾಸ್ ಮನೆಯಿಂದ ಹೊರ ಹೋಗಿದ್ದಾರೆ. ಮೊದಲ ವಾರ ರಘು ಗೌಡ, ನಿರ್ಮಲಾ, ವಿಶ್ವ ಹಾಗೂ ಶುಭಾ ಪೂಂಜಾ ಈ ಐದು‌ ಮಂದಿ ನಾಮಿನೇಟ್ ಆಗಿದ್ದರು. ಅದರಲ್ಲಿ ಶನಿವಾರ ನಡೆದ ಎಪಿಸೋಡ್ ನಲ್ಲಿ ಶುಭ ಪೂಂಜಾ ಹಾಗೂ ವಿಶ್ವ ಸೇಫ್ ಆಗಿದ್ದರು.

ಭಾನುವಾರದ ಸಂಚಿಕೆ ಆರಂಭಿಸಿದ ಸುದೀಪ್ ಅವರು ಮೊದಲು ರಘು ಗೌಡ ಅವರನ್ನು ಸೇಫ್ ಮಾಡಿದರು. ಆ ನಂತರ ಉಳಿದ ಇಬ್ಬರಲ್ಲಿ ಧನುಶ್ರೀ ಅವರನ್ನು ಹೊರಗೆ ಹೋಗಲು ಬಿಗ್ಬಾಸ್ ಸೂಚಿಸಿತು. ಬಿಗ್ಬಾಸ್ ಮನೆಯಿಂದ ಹೊರ ಹೋಗುವಾಗ ಬಿಗ್ಬಾಸ್ ಧನುಶ್ರಿ ಅವರಿಗೆ ವಿಶೇಷ ಅಧಿಕಾರವೊಂದನ್ನು ನೀಡಿದರು. ಅದನ್ನು‌ ಉಪಯೋಗಿಸಿಕೊಂಡ ಧನುಶ್ರಿ ರಘುಗೌಡ ಅವರನ್ನು ನಾಮಿನೇಷನ್ ನಿಂದ ಉಳಿಸಿದ್ದಾರೆ. ಧನುಶ್ರಿ ಅವರು ಮೊದಲನೇಯ‌ ವಾರದಲ್ಲಿಯೇ ಮನೆಯಿಂದ ಹೊರಹೋಗಿದ್ದಾರೆ.

Advertisement

More Buzz

Buzz 7 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 6 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com