ರಕ್ಷಿತ್ ಶೆಟ್ಟಿ ಚಿತ್ರಕ್ಕೆ ಟಾಲಿವುಡ್ನ ಸ್ಟಾರ್ ರೈಟರ್ ಲಿರಿಕ್ಸ್…!!!

Published on

403 Views

ಅವನೇ ಶ್ರೀಮನ್ನಾರಾಯಣ ತೆಲುಗು ಅವತರಣಿಕೆಗೆ ರಾಮಜೋಗಯ್ಯಶಾಸ್ತ್ರಿ ಗೀತರಚನೆ
KGF- ಪೈಲ್ವಾನ್ ಆದ್ಮೇಲೆ ರಕ್ಷಿತ್ ASN ಗೆ ಪೆನ್ ಹಿಡಿದ ಸ್ಟಾರ್ ಚಿತ್ರಸಾಹಿತಿ..!!!
ರಾಮಜೋಗಯ್ಯ ಶಾಸ್ತ್ರಿ… ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೆಸ್ರು… ಚಿತ್ರಸಾಹಿತ್ಯಕ್ಕೆ ಜನಪ್ರಿಯರಾಗಿರೋರು. ತೆಲುಗಿನ ಯಾವುದೇ ಸ್ಟಾರ್ ಸಿನಿಮಾ ಬರಲಿ ಅದ್ರಲ್ಲಿ ಶಾಸ್ತ್ರಿಯವರ ಸಾಹಿತ್ಯದ ಸೊಬಗು ಮೇಳೈಸಿರುತ್ತೆ. ರಾಮಜೋಗಯ್ಯ ಶಾಸ್ತ್ರಿ ಸಾಹಿತ್ಯವಿದೆ ಅಂದ್ರೆ ಆ ಹಾಡು ಗ್ಯಾರೆಂಟಿ ಸೂಪರ್ ಹಿಟ್ಟೇ.. ಅಂತ ಚಾರ್ಮ್ ಇರೋ ಗೀತ ರಚನೆಕಾರರಾದ ರಾಮಜೋಗಯ್ಯ ಶಾಸ್ತ್ರಿಯವರು ಕನ್ನಡದ ಹೆಮ್ಮೆಯ ಚಿತ್ರಗಳಾದ ಅತಿ ಹೆಚ್ಚು ಬಜೆಟ್ನ ದೇಶಾದಾದ್ಯಂತ ಸದ್ದು ಸುದ್ದಿ ಮಾಡಿದ ಕೆ.ಜಿ.ಎಫ್, ಪೈಲ್ವಾನ್ ಚಿತ್ರಗಳ ತೆಲುಗು ಅವತರಣಿಕೆಯ ಹಾಡುಗಳಿಗೆ ಸಾಹಿತ್ಯ ಬರೆದಿದ್ದರು. ಕನ್ನಡದಲ್ಲಿ ಜನಪ್ರಿಯವಾದಂತೆ ತೆಲುಗಿನ ಈ ಚಿತ್ರದ ಹಾಡುಗಳು ಜನಪ್ರಿಯವಾಗಿದ್ವು. ಇದೀಗ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ ನಾರಾಯಣ ಸಿನಿಮಾ ಕೂಡ ಪಂಚಭಾಷೆಯಲ್ಲಿ ಸಿದ್ದವಾಗ್ತಿದ್ದು, ಈ ಚಿತ್ರದ ತೆಲುಗು ವರ್ಶನ್ಗೆ ರಾಮಯ ಜೋಗಯ್ಯ ಶಾಸ್ತ್ರಿ ಸಾಹಿತ್ಯ ಬರೆಯುತ್ತಿದ್ದಾರೆ.. ಈ ಚಿತ್ರದ ಕಥಾವಸ್ತು ಹಾಗೂ ಮೇಕಿಂಗ್ ನೋಡಿ ಥ್ರಿಲ್ ಆಗಿರೋ ಅವ್ರು ತುಂಬು ಖುಷಿಯಿಂದ ಕೆಲಸ ಶುರುಮಾಡಿದ್ದಾರಂತೆ. ಈ ಕುರಿತು ಸ್ವತಃ ಶಾಸ್ತ್ರಿಗಳು ತಮ್ಮ ಟ್ವಿಟ್ಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ..


ಡಿಸೆಂಬರ್ಗೆ ಅವನೇ ಶ್ರೀಮನ್ನಾರಾಯಣ ರಿಲೀಸ್
ಅಂದ್ಹಾಗೆ ಅವನೇ ಶ್ರೀಮನ್ನಾರಾಯಣ ಸಿನಿಮಾ ಇನ್ನೂ ಎಪ್ಪತ್ತು ದಿನಗಳಲ್ಲಿ ಅಂದ್ರೆ ಡಿಸೆಂಬರ್ ಗೆ ಪ್ರೇಕ್ಷಕರೆದರಿಗೆ ಬರಲಿದ್ದು, ಈ ಕುರಿತು ಚಿತ್ರದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹಿಂಟ್ ಕೊಟ್ಟಿದ್ದಾರೆ. ಸಚಿನ್ ರವಿ ನಿರ್ದೇಶನದ ಈ ಚಿತ್ರದಲ್ಲಿ ರಕ್ಷತ್ ಶೆಟ್ಟಿ, ಶಾನ್ವಿ ಶ್ರೀವಾಸ್ತವ, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ , ಬಾಲಾಜಿ ಮೋಹನ್ ಮುಖ್ಯಭೂಮಿಕೆಯಲ್ಲಿದ್ದಾರೆ. ಅಜನೀಶ್ ಲೋಕನಾಥ್ ಹಾಗೂ ಚರಣ್ ರಾಜ್ ಚಿತ್ರಕ್ಕೆ ಸಂಗೀತ ಸಂಯೋಜಿಸ್ತಿದ್ದಾರೆ..

More Buzz

Buzz 2 days ago

Swastik Productions celebrates the iconic success of Shrimad Ramayan and the grand launch of Veer Hanuman

Trailers 10 months ago

Rudra Garuda Purana Official Teaser Starring Rishi, Priyanka

Trailers 10 months ago

Pepe Kannada Movie Trailer Starring Vinay Rajkumar

BuzzKollywood Buzz 10 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 10 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 10 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 10 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 10 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 10 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 10 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 10 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 10 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

Copyright ©2025 . All Rights Reserved. privacy | terms Whatsapp: 9538193653 Email: hello@flixoye.com