ಪ್ರಶಾಂತ್ ನೀಲ್ ನಿರ್ದೇಶನದ ಟಾಲಿವುಡ್ ಸ್ಟಾರ್ ಪ್ರಭಾಸ್ ನಾಯಕನಾಗಿರುವ ‘ಸಲಾರ್’ ಸಿನಿಮಾದ ಪೋಸ್ಟರ್ ಬಿಡುಗಡೆ…

Published on

524 Views
Advertisement

ಹೊಂಬಾಳೆ ಫಿಲ್ಮ್ಸ್‌ ತನ್ನ ಸಂಸ್ಥೆಯಿಂದ ಹೊಸ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದರು. ಇಂದು (ಡಿ.2) ರಂದು ಸೋಶಿಯಲ್ ಮೀಡಿಯಾದ ಮೂಲಕ ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಜೊತೆ ಹೊಸ ಸಿನಿಮಾ ಮಾಡುವ ಬಗ್ಗೆ ಮಾಹಿತಿ‌ ನೀಡಿದ್ದು, ಈ ಪಾನ್ ಇಂಡಿಯಾ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶಕರಾಗಲಿದ್ದಾರೆ. ಆ ಚಿತ್ರಕ್ಕೆ ‘ಸಲಾರ್’ ಎಂದು ಟೈಟಲ್ ಇಟ್ಟು, ಪೋಸ್ಟರ್ ಕೂಡ ಬಿಡುಗಡೆ ಮಾಡಿದ್ದರು.


ಪ್ರಭಾಸ್ ರವರ ಫಸ್ಟ್ ಲುಕ್ ಗೆ ಪ್ರಭಾಸ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಕನ್ನಡ ಮಾತ್ರವಲ್ಲದೆ ಭಾರತದ ಹಲವು ಭಾಷೆಗಳಲ್ಲಿ ಮೂಡಿಬರಲಿದೆ ‘ಸಲಾರ್’. ಪೋಸ್ಟರ್ ಬಿಡುಗಡೆ ಮಾಡಿದ ಪುನೀತ್ ‘ನಮ್ಮ ಕನ್ನಡ ನಾಡಿಗೆ ನಿಮ್ಮನ್ನು ಸ್ವಾಗತಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. 2021ರ ಜನವರಿಯಲ್ಲಿ ‘ಸಲಾರ್’ ಸೆಟ್ಟೇರಲಿದ್ದು, ಪ್ರಭಾಸ್ ರವರ ‘ರಾಧೆ ಶ್ಯಾಮ್’ ಚಿತ್ರದ ಬಿಡುಗಡೆ ನಂತರ ‘ಸಲಾರ್’ ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿದೆ ಹೊಂಬಾಳೆ ಫಿಲ್ಮ್ಸ್‌. ‘ಸಲಾರ್’ ಗೆ ನಾಯಕಿ ಯಾರು ಎಂಬುದು ಮಾತ್ರ ಇನ್ನು ಬಹಿರಂಗವಾಗಿಲ್ಲ. ಅದರೆ ಈ ವಿಷಯವಾಗಿ ಕೆಲ ಕನ್ನಡಿಗರು ಮಾತ್ರ ಬೇಸಾರ ವ್ಯಕ್ತಪಡಿಸಿದ್ದು, ಪರಭಾಷೆಯ ನಟನಿಗಿಂತ ಕನ್ನಡದ ನಟನಿಗೆ ಅವಕಾಶ ಕೊಡಬಹುದಿತ್ತು ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com