
ದಯಾಳ್ ಪದ್ಮನಾಭನ್ ಅವರು ಕಥೆ ಚಿತ್ರಕಥೆ ಬರೆದು ನಿರ್ದೇಶನ
ಮಾಡಿರುವ ತ್ರಯಂಬಕಂ ಚಿತ್ರವು ಇಂದು ತೆರೆಗೆ ಬರುತ್ತಿದೆ.
ರಾಘವೇಂದ್ರ ರಾಜ್ ಕುಮಾರ್ ಆರ್.ಜೆ.ರೋಹಿತ್,ಅನುಪಮ ಗೌಡ
ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ನಟ ನವೀನ್ ಕೃಷ್ಣ
ಅವರು ಸಂಭಾಷಣೆ ಬರೆದಿದ್ದಾರೆ. ಫ್ಯೂಚಲ್ ಎಂಟರ್ಟೈನ್ಮೆಂಟ್ ಫಿಲಂಸ್
ಬ್ಯಾನರ್ ನವರು ಅವಿನಾಶ್ ಯು ಶೆಟ್ಟಿ ಅವರ ಸಹ ನಿರ್ಮಾಣದಲ್ಲಿ
ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಿ.ರಾಕೇಶ್ ಅವರ ಛಾಯಗ್ರಹಣ,ಗಣೇಶ್ ನಾರಯಣನ್ ಅವರ ಸಂಗೀತ ಸಂಯೋಜನೆ, ಶ್ರೀ ಕ್ರೇಜಿಮೈಂಡ್ಅವರ ಸಂಕಲನ ಈ ಚಿತ್ರಕ್ಕಿದೆ.
ಸಂಬಂಧಿತ · Related
Buzz
Toxic Trailer Launch: Yash’s Gangster Saga Unleashed
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet
Buzz
Priyanka Upendra’s 50th Film ‘Detective Teekshna’ Arrives August 7