ತ್ರಯೋದಶ ಚಿತ್ರದ ಟ್ರೈಲರ್ ಬಿಡುಗಡೆ

Published on

297 Views


ದೀಪು ಎಂಬ ಯುವ ನಟ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ತ್ರಯೋದಶ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಟ್ರೈಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿದ್ದಾರೆ.
ಕೆ.ಎಸ್.ಮೂವಿ ಮೇಕರ್ಸ್ ಹಾಗೂ ಶ್ರೀವಾರಿ ಪ್ರೊಡಕ್ಷನ್ಸ್ ಬ್ಯಾನರ್
ನಿರ್ಮಾಣದಲ್ಲಿ ಎಸ್.ಎಸ್.ಉಮೇಶ್ ಅವರು ನಿರ್ದೇಶನ ಮಾಡಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com