ಈ ವಾರ ತೆರೆಗೆ ‘ತುಂತುರು’

Published on

375 Views

ಕುಮಾರ್ ಮೂವೀಸ್ ಲಾಂಛನದಲ್ಲಿ ಸೋಮಶೇಖರ್, ವಿ.ಕುಮಾರ್, ಮಂಜು ಎಸ್ ಪಾಟೀಲ್ ಹಾಗೂ ಸತ್ಯಸಾಮ್ರಾಟ್ ಅವರು ನಿರ್ಮಿಸಿರುವ ‘ತುಂತುರು’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಮುಸ್ಸಂಜೆ ಮಹೇಶ್ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣವಿದೆ. ಶ್ರೀಧರ್ ಸಂಭ್ರಮ್ ಸಂಗೀತ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ರಮೇಶ್ ಅರವಿಂದ್, ಅನು ಪ್ರಭಾಕರ್, ಸೋಮಶೇಖರ್, ರಿಷಿಕಾ ಸಿಂಗ್ ಮುಂತಾದವರಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com