ಗುರುರಾಜ್ ಜಗ್ಗೇಶ್ ಅವರ “ವಿಷ್ಣು ಸರ್ಕಲ್” ಗೆ ಯು/ಎ ಸರ್ಟಿಫಿಕೇಟ್

Published on

275 Views
Advertisement

ನವರಸ ನಾಯಕ ಜಗ್ಗೇಶ್ ಅವರ ಪುತ್ರ ಗುರುರಾಜ್ ಜಗ್ಗೇಶ್
ನಾಯಕನಾಗಿ ಕಾಣಿಸಿಕೊಂಡಿರುವ ವಿಷ್ಣು ಸರ್ಕಲ್ ಚಿತ್ರವು ಸೆನ್ಸಾರ್
ಮುಗಿಸಿದ್ದು ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ. ತಿರುಪತಿ ಪಿಕ್ಚರ್
ಪ್ಯಾಲೇಸ್ ಬ್ಯಾನರ್ ಅಡಿಯಲ್ಲಿ ಆರ್.ಬಿ. ಅವರು ನಿರ್ಮಾಣ ಮಾಡಿರುವ
ಈ ಚಿತ್ರವನ್ನು ಕಥೆ ಚಿತ್ರಕಥೆ ಸಾಹಿತ್ಯ ಸಂಭಾಷಣೆ ಬರೆದು ನಿರ್ದೇಶನ
ಮಾಡಿದ್ದಾರೆ ಲಕ್ಷ್ಮೀ ದಿನೇಶ್ ಅವರು. ಇವರು ಈ ಹಿಂದೆ ಹಾಫ್‍
ಮೆಂಟಲ್’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಗುರುರಾಜ್
ಅವರಿಗೆ ಜೋಡಿಯಾಗಿ ಸಂಹಿತಾ ವಿನ್ಯಾ ಹಾಗೂ ದಿವ್ಯಾ ಗೌಡ ಅವರು
ಕಾಣಿಸಿಕೊಂಡಿದ್ದಾರೆ.


ಈ ಚಿತ್ರಕ್ಕೆ ಶ್ರೀವತ್ಸ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ದತ್ತಣ್ಣ, ವಿ.ಮನೋಹರ್ ಬಿರಾದರ್, ರಾಕ್‍ಲೈನ್ ಸುಧಾಕರ್, ಕಡ್ಡಿ ವಿಶ್ವ, ಪಟ್ರೆ ನಾಗರಾಜ್, ಯತಿರಾಜ, ಸೇರಿದಂತೆ ಬಹುದೊಡ್ಡ ತಾರಬಳಗ ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಪಿ.ಎಲ್.ರವಿ ಅವರ ಛಾಯಗ್ರಹಣ, ಮಾಸ್ ಮಾದ ಅವರ ಸಾಹಸ ಸಂಯೋಜನೆ ಹೈಟ್ ಮಂಜು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಟ್ರೈಲರ್ ಹಾಗೂ ಹಾಡುಗಳು ಮೇ ತಿಂಗಳಲ್ಲಿ ಬಿಡುಗಡೆಯಾಗಲಿವೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com