ಉಡುಂಬಾ ಪಡೆಯಿತು ಯು/ಎ ಪತ್ರ

Published on

483 Views
Advertisement

ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ `ಉಡುಂಬಾ’ ಕನ್ನಡ ಚಿತ್ರಕ್ಕೆ ಯು/ ಎ ಅರ್ಹತಾ ಪತ್ರ ದೊರಕಿದೆ ಎಂದು ನಿರ್ದೇಶಕ ಶಿವರಾಜ್ ತಿಳಿಸಿದ್ದಾರೆ.
ಕಡಲ ತೀರದ ಯುವಕ, ಮೀನು ಮಾರುವವನ ಕಥೆ ಹೊಂದಿರುವ ಈ ಚಿತ್ರದ ನಿರ್ಮಾಪಕರು ಹನುಮಂತ ರಾವ್, ವೆಂಕಟ್ ರೆಡ್ಡಿ ಹಾಗೂ ಮಹೇಶ್ ಕುಮಾರ್. 35 ದಿವಸಗಳಲ್ಲಿ ಉಡುಪಿ, ಮಂಗಳೂರು, ಗೋಕರ್ಣ, ರಾಮನಗರ ಸುತ್ತ ಮುತ್ತ ಚಿತ್ರೀಕರಣ ಮಾಡಲಾಗಿದೆ.

ನಾಯಕ ಪವನ್ ಸೂರ್ಯ ಈ ಚಿತ್ರಕ್ಕೆ `ಸಿಕ್ಸ್ ಪ್ಯಾಕ್’ ತಯಾರಿ ಸಹ ಮಾಡಿಕೊಂಡಿದ್ದಾರೆ. ಮೂರು ಸಾಹಸ ಸನ್ನಿವೇಶಗಳಲ್ಲಿ ಅವರು ಪಾಲ್ಗೊಂಡಿದ್ದಾರೆ. ಚಿರಶ್ರೀ ಈ ಚಿತ್ರದ ಕಥಾ ನಾಯಕಿ. ಇರ್ಫಾನ್ ಖಳ ನಾಯಕ, ಶರತ್ ಲೋಹಿತಾಶ್ವ, ವಿನೀತ್ ರಾಜ್ ಸಂಗೀತ, ಹಾಲೇಶ್ ಛಾಯಾಗ್ರಹಣ, ಧನ್ ಕುಮಾರ್ ನೃತ್ಯ ನಿರ್ದೇಶನ, ಎಸ್ ಬಿ ಉದವ್ ಸಂಕಲನ ಈ ಚಿತ್ರಕ್ಕೆ ಒದಗಿಸಿದ್ದಾರೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com