28-12-2018ರಿಂದ ರಾಜ್ಯಾದ್ಯಂತ ತೆರೆಗೆ ಬರಲಿದೆ “ಉಡುಂಬಾ”

Published on

316 Views
Advertisement


ಗೂಳಿಹಟ್ಟಿ ಹಾಲುತುಪ್ಪ ಖ್ಯಾತಿಯ ಪವನ್ ಶೌರ್ಯ ನಾಯಕನಾಗಿ ಕಾಣಿಸಿಕೊಂಡಿರುವ ಈಗಾಗಲೇ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ
ಉಡುಂಬಾ ಚಿತ್ರವು ಈ ತಿಂಗಳ ಅಂತ್ಯ ಕ್ಕೆ ತೆರೆಗೆ ಬರಲು ಸಜ್ಜಾಗಿದೆ.
ಮುದ್ದು ಮನಸೇ ಖ್ಯಾತಿಯ ಸಂಗೀತ ನಿರ್ದೇಶಕ ವಿನೀತ್ ರಾಜ್ ಅವರು
ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಶಿವರಾಜ್ ಅವರು ಈ ಚಿತ್ರಕ್ಕೆ ಆಕ್ಸನ್ ಕಟ್ ಹೇಳಿದ್ದಾರೆ‌. ಚಿತ್ರದಲ್ಲಿ ಪವನ್ ಅವರು ಮೈನವರೇಳಿಸುವ ಸಾಹಸ ದೃಶ್ಯಗಳಲ್ಲಿ ಯಾವುದೇ ಡ್ಯೂಪ್ ಬಳಸದೇ ಅಭಿನಯಿಸಿದ್ದು, ಢಿಪ್ರೆಂಟ್ ಡ್ಯಾನಿ,ಕುಂಗ್ಫು ಚಂದ್ರು,ಮಾಸ್ ಮಾದ ಅವರುಗಳು ಸಾಹಸ ಸಂಯೋಜನೆ ಮಾಡಿದ್ದಾರೆ‌. ಶ್ರೀ ಚಂದ್ರ ಪ್ರೋಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ಹನುಮಂತರಾವ್ ಮತ್ತು ವೆಂಕಟ್ ರೆಡ್ಡಿ ಎಂಬುವವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ‌.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com