ಶುರುವಾಯ್ತು ಉಡುಂಬಾ”ಶಿವರಾಜ್” ಅವರ 2ನೆ ಸಿನಿಮಾ

Published on

365 Views
Advertisement

ಟ್ರೈಲರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹುಟ್ಟು ಹಾಕಿರುವ
ಉಡುಂಬಾ ಚಿತ್ರವು ಈ ತಿಂಗಳ ಅಂತ್ಯಕ್ಕೆ ತೆರೆಗೆ ಬರಲು ಸಿದ್ದವಾಗಿದೆ.
ಈ ಚಿತ್ರವನ್ನು ಶಿವರಾಜ್ ಅವರು ನಿರ್ದೇಶನ ಮಾಡಿದ್ದರು. ಮೊದಲ
ಚಿತ್ರ ತೆರೆಗೆ ಬರುವ ಮುನ್ನವೇ 2ನೇ ಚಿತ್ರಕ್ಕೆ ಸಿದ್ದತೆ ನಡೆಸಿದ್ದಾರೆ ನಿರ್ದೇಶಕ ಶಿವರಾಜ್ ಅವರು.

ಉಡುಂಬಾ ಚಿತ್ರದಲ್ಲಿ ಸಮುದ್ರ ತೀರದ ಸಮುದಾಯದ ಹುಡುಗನ ಕಥೆಯನ್ನು ವಿಭಿನ್ನವಾಗಿ ಹೇಳಿರುವ ಶಿವರಾಜ್ ಅವರು ಉತ್ತರ ಕರ್ನಾಟಕದಲ್ಲಿ ನಡೆದ ನೈಜಘಟನೆಯೊಂದನ್ನು ತೆರೆಯ ಮೇಲೆ ಹೇಳಲು ಸಿದ್ದಮಾಡಿಕೊಂಡಿದ್ದಾರೆ. ಹಳ್ಳಿ ಸೊಗಡಿನ ಹಿನ್ನೆಲೆಯಲ್ಲಿ ನಡೆಯುವ ಪ್ರೇಮಕಥೆ ಹೇಳಲಿರುವ ನಿರ್ದೇಶಕರು ಈ ಚಿತ್ರದ ಮೂಲಕ ಸಿಕ್ಸ್ ಪ್ಯಾಕ್ ನೊಂದಿಗೆ ಅಭಿನಯದ ನೃತ್ಯ ಸೇರಿದಂತೆ ನಾಯಕನಾಗಲು ಪೂರ್ವ ತಯಾರಿ ಪಡೆದಿರುವ ಯುವ ಪ್ರತಿಭೆಯ ನಟನನ್ನು ಈ ಚಿತ್ರದ ಮೂಲಕ ಪರಿಚಯ ಮಾಡಿಸುತ್ತಿದ್ದಾರೆ ನಿರ್ದೇಶಕ ಶಿವರಾಜ್ ಅವರು.

Advertisement

ವಿವೇಕ್ ಯವಗಲ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿವೇಕ್ ಯವಗಲ್
ಅವರು ಈ ಚಿತ್ರವನ್ನು ಮೊದಲಬಾರಿಗೆ ನಿರ್ಮಾಣ ಮಾಡಲಿದ್ದಾರೆ. ‌
ಜುಲೈ ತಿಂಗಳಲ್ಲಿ ಈ ಚಿತ್ರವು ಶುರುವಾಗಲಿದ್ದು, ಉತ್ತರ ಕರ್ನಾಟಕ
ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಸೇರಿದಂತೆ ಹಲವು ಕಡೆ ಚಿತ್ರೀಕರಣ
ಮಾಡಲಿದ್ದಾರಂತೆ. ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ
ಹಾಲೇಶ್ ಅವರ ಛಾಯಗ್ರಹಣ ಈ ಚಿತ್ರಕ್ಕಿರಲಿದ್ದು, ಶೀರ್ಷಿಕೆ ಹಾಗೂ
ಇನ್ನಿತರ ಮಾಹಿತಿಗಳನ್ನು ಸದ್ಯದಲ್ಲೇ ತಿಳಿಸಲಿದ್ದಾರಂತೆ ಚಿತ್ರತಂಡದವರು.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com