ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು ಕಾಂಬಿನೇಷನ್ ನಲ್ಲಿ
ಬರುತ್ತಿರುವ “ಐ ಲವ್ ಯು” ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ನೋಡಿ ಮೆಚ್ಚುಗೆ ನೀಡಿ ಯು/ಎ ಸರ್ಟಿಫಿಕೇಟ್ ನೀಡಿದೆ. ಉಪೇಂದ್ರ ಅವರಿಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾರಾಮ್ ಅವರು ನಟಿಸಿದ್ದಾರೆ. ಚಂದ್ರು ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು,ಡಾ.ಕಿರಣ್ ತೋಟಂಬ್ಯಾಲೆ ಹಾಗೂ ಇಂದ್ರ ಅವರು ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಸುಜ್ಞಾನ್ ಅವರ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಚಿತ್ರವು ಸದ್ಯದಲ್ಲೇ ತೆರೆಗೆ ಬರಲಿದೆ.
ಸಂಬಂಧಿತ · Related
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet
Buzz
Priyanka Upendra’s 50th Film ‘Detective Teekshna’ Arrives August 7
Buzz
Lo Naveena Now Streaming on Amazon Prime Video