‘ಸರಿಗಮಪ’ ವೇದಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆರವರು

Published on

533 Views
Advertisement

‘ಸರಿಗಮಪ’ ವೇದಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆರವರು

ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ ಲಿಟ್ಸ್ ಚಾಂಪ್ಸ್’ ಮತ್ತೊಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ. ನಾದಬ್ರಹ್ಮ ಹಂಸಲೇಖ, ಎಸ್.ಪಿ ಬಾಲಸುಬ್ರಮಣ್ಯಂ, ಎಸ್.ಜಾನಕಿ ಅಂತಹ ದಿಗ್ಗಜ ಕಲಾವಿದರ ಸಮ್ಮುಖದಲ್ಲಿ ಸಂಗೀತ ರಸಮಂಜರಿ ನೀಡುತ್ತಿದ್ದ ‘ಸರಿಗಮಪ’ ಈಗ ಮತ್ತೊಬ್ಬ ದಿಗ್ಗಜ ವ್ಯಕ್ತಿಯನ್ನ ಅತಿಥಿಯಾಗಿ ಆಹ್ವಾನಿಸಿದೆ.

Advertisement

ಹೌದು, ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರು ಸರಿಗಮಪ ಲಿಟ್ಲ್ ಚಾಂಪ್ಸ್ 14ನೇ ಸೀಸನ್ ನಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಈಗಾಗಲೇ ಕಾರ್ಯಕ್ರಮದ ಚಿತ್ರೀಕರಣ ಮುಗಿದಿದ್ದು, ಮುಂದಿನ ಶನಿವಾರ ಹಾಗೂ ಭಾನುವಾರ ವಿರೇಂದ್ರ ಹೆಗ್ಗಡೆ ಅವರು ಭಾಗವಹಿಸಿರುವ ಎಪಿಸೋಡ್ ಟಿವಿಯಲ್ಲಿ ಪ್ರಸಾರವಾಗಲಿದೆ.

ವಿಶೇಷವಾಗಿ ಆ ಎರಡೂ ಎಪಿಸೋಡ್ ಗಳನ್ನು ವಿರೇಂದ್ರ ಹೆಗ್ಗಡೆ ಅವರಿಗೆ ಸಮರ್ಪಿಸಲಾಗಿದೆ. ಈ ಎಪಿಸೋಡ್ ಸಂಪೂರ್ಣವಾಗಿ ಭಕ್ತಿಗೀತೆಗೆ ಮೀಸಲಾಗಿದ್ದು, ಈ ವಾರ ಸ್ಪರ್ಧಿಗಳೆಲ್ಲ ಭಕ್ತಿಸಾಗರದಲ್ಲಿ ಮುಳುಗಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಮುಖ್ಯ ತೀರ್ಪುಗಾರರಾಗಿದ್ದಾರೆ. ಅನುಶ್ರೀ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

Advertisement

More Buzz

Buzz 2 days ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 days ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 6 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 6 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 7 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 7 days ago

Mr. X: Kannada Cinema’s New Enigma Unfolds!

Buzz 1 week ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com