ಜೂನ್‍ನಲ್ಲಿ `ವೆನಿಲ್ಲಾ’ ತೆರೆಗೆ

Published on

274 Views
Advertisement

ಅಖಿಲ ಕಂಬೈನ್ಸ್ ಲಾಂಛನದಲ್ಲಿ ಜಯರಾಮು Œಅವರು ನಿರ್ಮಿಸಿರುವ `ವೆನಿಲ್ಲಾ` ಚಿತ್ರ ಜೂನ್ ಮೊದಲ ವಾರದಲ್ಲಿ ತೆರೆಗೆ ಬರಲಿದೆ. ಜಯಣ್ಣ ಕಂಬೈನ್ಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಉಡುಪಿ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಹಾಡೊಂದರ ಚಿತ್ರೀಕರಣ ವಿದೇಶದಲ್ಲಿ ನಡೆದಿದೆ.

ಜಯತೀರ್ಥ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಬಿ.ಜೆ.ಭರತ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿಕ್ರಂ ಸಾಹಸ ನಿರ್ದೇಶನ, ಮೋಹನ್ ನೃತ್ಯ ನಿರ್ದೇಶನ ಹಾಗೂ ಚಂಚಲ ಭಟ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Advertisement

ಅವಿನಾಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ಸ್ವಾತಿ ಅಭಿನಯಿಸಿದ್ದಾರೆ. ರವಿಶಂಕರ್ ಗೌಡ, ಪಾವನ, ಬಿ.ಸುರೇಶ್, ರೆಹಮಾನ್, ಗಿರಿ, ನಂದ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com