“ಮಹರಾಜ” – ವಿಜಯ್ ಸೇತುಪತಿಯ ಮಹರಾಜ ಚಿತ್ರಕ್ಕೆ ಬಿಡುಗಡೆಯ ದಿನಾಂಕ ಫಿಕ್ಸ್

Published on

567 Views
Advertisement

ವಿಜಯ್ ಸೇತುಪತಿಯ ಮಹರಾಜ ಚಿತ್ರಕ್ಕೆ ಬಿಡುಗಡೆಯ ದಿನಾಂಕ ನಿಗದಿಯಾಗಿದೆ. ವಿಜಯ್ ಸೇತುಪತಿಯ 50ನೇ ಚಿತ್ರ ಇದಾಗಿದ್ದು, ಜೂನ್ 14ರಂದು ತೆರೆಯಮೇಲೆ ಬರಲಿದೆ.

Advertisement

 

Advertisement

ವಿಜಯ್ ಸೇತುಪತಿ ಭಾರತೀಯ ಚಿತ್ರರಂಗದ ಅತ್ಯಂತ ಬ್ಯುಸಿ ನಟ ಹಾಗೂ ಬಹು ಭಾಷೆಯ ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಜಯ್ ಸೇತುಪತಿಯ ಹಿಂದಿನ ಚಿತ್ರ Merry Christmas ಬಹಳ ಯಶಸ್ಸು ಕಂಡಿತ್ತು.

Advertisement

ಮಹರಾಜ ಚಿತ್ರವನ್ನು ನಿಥಿಲನ್ ಸ್ವಾಮಿನಾಥನ್ ನಿರ್ದೇಶನ ಮಾಡಿದ್ದು, ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಸೆಪ್ಟೆಂಬರ್ 10ನೇ ತಾರೀಖಿನಂದು ಬಿಡುಗಡೆ ಮಾಡಿತ್ತು. ಪೋಸ್ಟರ್’ನಲ್ಲಿ ವಿಜಯ್ ರವರ ರಕ್ತಸಿಕ್ತ ಅವತಾರ ನೋಡಿದ ಅಭಿಮಾನಿಗಳಿಗೆ ವಿಜಯ್ ರವರ ಪಾತ್ರದ ಮೇಲೆ ಕಾತರ ಹೆಚ್ಚಾಗಿತ್ತು.

Advertisement

 

ವಿಜಯ್ ಸೇತುಪತಿಯ 50ನೇ ಚಿತ್ರ ಇದಾಗಿದ್ದು, ವಿಜಯ್ ಹಿಂದೆಂದೂ ಕಂಡಿರದ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್, ನಟರಾಜನ್ ಸುಬ್ರಮಣ್ಯಂ ರವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜನೆ ಮಾಡಿದ್ದು, ದಿನೇಶ್ ಪುರುಷೋತ್ತಮನ್ ರವರ ಛಾಯಾಗ್ರಹಣವಿದೆ. ಕಲಾ ನಿರ್ದೇಶನವನ್ನು ವಿ ಸೆಲ್ವಕುಮಾರ್ ಮಾಡಿದ್ದು, ಫಿಲೋಮಿನ್ ರಾಜ್ ರವರು ಸಂಕಲನವನ್ನು ಮಾಡಿದ್ದಾರೆ.

ಇದೀಗ, ಚಿತ್ರತಂಡ ಮೇ 30, ಸಂಜೆ 5 ಗಂಟೆಗೆ ಮಹರಾಜ ಚಿತ್ರದ ಟ್ರೈಲರ್ ಬಿಡುಗಡೆ ಮಾಡುತ್ತಿದೆ. ವಿಜಯ್ ಸೇತುಪತಿಯ 50ನೇ ಚಿತ್ರವನ್ನು ನೋಡಲು ಅಭಿಮಾನಿಗಳು ಬಹಳ ಕಾತರದಿಂದ ಕಾಯುತ್ತಿದ್ದಾರೆ.

ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ http://flixoye.com ನ್ನು ಫಾಲೋ ಮಾಡಿ.

More Buzz

Buzz 2 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 4 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com