ತ್ರಿಕೋನ ಪ್ರೇಮ ಕಥೆ ನೆನಪು ಮರುಕಳಿಸಿದಾಗ

Published on

601 Views
Advertisement

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಮೂವೀಸ್ ಲಾಂಛನದಲ್ಲಿ ಶಿರಾ ಕರಾವರಹಳ್ಳಿ ಡಿ.ಎಸ್. ಕೃಷ್ಣಮೂರ್ತಿ ರಚನೆ ಮತ್ತು ನಿರ್ಮಾಣದ ನೆನಪು ಮರುಕಳಿಸಿದಾಗ ಕಾದಂಬರಿ ಆಧಾರಿತ ಚಿತ್ರಕ್ಕೆ ದೇವದಾಸ್ ನಿರ್ದೇಶನ ಮಾಡಿದ್ದಾರೆ. ಸಹ ನಿರ್ಮಾಪಕರು ನವನ್.ಆರ್, ತ್ಯಾಗರಾಜ್, ಲೋಕೇಶ್, ಕಾಂತರಾಜು, ಶ್ರೀನಿವಾಸ್. ಮೊನ್ನೆ ನಡೆದ ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ನಿರ್ದೇಶಕರುಗಳಾದ ಜೋಸೈಮನ್, ಬಿ.ರಾಮಮೂರ್ತಿ ಮತ್ತು ಗುರುಪ್ರಸಾದ್‌ಪತ್ತಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.

Advertisement

ತ್ರಿಕೋನ ಪ್ರೇಮಕಥೆಯಲ್ಲಿ ಕಥಾನಾಯಕ ಹಳ್ಳಿಯಲ್ಲಿ ಇದ್ದು, ಮಾವನ ಮಗಳು ಇರುತ್ತಾಳೆ. ನಂತರ ಪ್ರಾಧ್ಯಾಪಕ ಉದ್ಯೋಗ ಹರಿಸಿ ಬೆಂಗಳೂರಿಗೆ ಬಂದಾಗ ಹುಡುಗಿಯೊಬ್ಬಳು ಇವನ ಒಳ್ಳೆ ಗುಣಗಳನ್ನು ಕಂಡು ಪ್ರೀತಿ ಮಾಡುತ್ತಾಳೆ. ಕೊನೆಗೆ ಇವನು ಯಾರಿಗೆ ಸಿಗುತ್ತಾನೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ. ಬೆಂಗಳೂರು, ಮಂಡ್ಯಾ, ಕೆ.ಎಂ.ದೊಡ್ಡಿ, ಬಿಡದಿ, ಭೈರಮಂಗಲ ಕಡೆಗಳಲ್ಲಿ ಚಿತ್ರೀಕರಣ ನಡೆದಿದೆ.

Advertisement

ನಾಯಕನಾಗಿ ಬುಲೆಟ್‌ವಿನೋದ್, ಹಳ್ಳಿ ಹುಡುಗಿಯಾಗಿ ಸೌಂದರ್ಯಗೌಡ, ರಾಜಕೀಯ ವ್ಯಕ್ತಿಯ ಮಗಳಾಗಿ ಸೋನಿಶೆಟ್ಟಿ, ಖಳನಾಗಿ ಅಭಿ ಇವರೊಂದಿಗೆ ಸನ್ನಿತುಮಕೂರು, ಶೋಭರಾಜ್, ಕಿಲ್ಲರ್‌ವೆಂಕಟೇಶ್, ಮೀಸೆ ಆಂಜನಪ್ಪ, ಚಿಕ್ಕ ಹೆಜ್ಜಾಜಿ ಮಹದೇವ್, ಮೈಸೂರು ಮಂಜುಳ, ನರಸಿಂಹಯ್ಯ, ಅಶೋಕ್.ಎಂ.ಕಾಳೆ ಮುಂತಾದವರು ನಟಿಸಿದ್ದಾರೆ. ಐದು ಹಾಡುಗಳಿಗೆ ಅಲೆನ್ ಕ್ಲಾರೆನ್ಸ್ ಕ್ರಾಸ್ತ ಸಂಗೀತ ಸಂಯೋಜಿಸಿದ್ದಾರೆ. ಸಂಕಲನ ಪವನ್, ಛಾಯಾಗ್ರಹಣ ರಮೇಶ್‌ಕೊಯಿರಾ, ಸಾಹಸ ಗಣೇಶ್ ಅವರದಾಗಿದೆ. ಚಿತ್ರವು ಸದ್ಯದಲ್ಲೆ ಬಿಡುಗಡೆಯಾಗುವ ಸಾಧ್ಯತೆ ಇದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com