ಶೀತಲ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ವಿಂಡೋ ಸೀಟ್”

Published on

307 Views

ಶೀತಲ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ವಿಂಡೋ ಸೀಟ್” ಚಿತ್ರದ ಫಸ್ಟ್ ಲುಕ್ ಅತಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನಿರೂಪ್ ಭಂಡಾರಿ ಅಭಿನಯಸುತ್ತಿದ್ದು ಕ್ರೈಂ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದೆ .. ಜ್ಯಾಕ್ ಮಂಜು ಅವರ ನಿರ್ಮಾಣ ಸಂಸ್ಥೆಯಿಂದ ಇದೊಂದು ಹೊಸ ಪ್ರಯತ್ನ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com