ನಮ್ಮದೇ ಉಸಿರಿನ ಮಗಳೆಂಬ ಕನಸಿಗೆ ಇಂದು ಹೆಸರಿಟ್ಟ ಸಂಭ್ರಮ…

Published on

505 Views
Advertisement

ಕೆಜಿಎಫ್​-2 ಚಿತ್ರದ ಶೂಟಿಂಗ್​​ನಲ್ಲಿ ಸಕ್ರಿಯರಾಗಿರುವ ರಾಕಿಂಗ್ ಸ್ಟಾರ್​ ಯಶ್​ ಇಂದು ವಿಶೇಷ ಸಂಭ್ರಮವೊಂದರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಕೆಜಿಎಫ್​ ಚಿತ್ರ ಬಿಡುಗಡೆ ವೇಳೆ ವೈಯಕ್ತಿಕ ಜೀವನದಲ್ಲಿ ಅಪ್ಪನ ಸ್ಥಾನಕ್ಕೆ ಬಡ್ತಿ ಪಡೆದಿದ್ದ ಯಶ್, ಇಂದು ತಮ್ಮ ಮುದ್ದಾದ ಮಗಳಿಗೆ ನಾಮಕರಣ ಮಾಡಿದ್ದಾರೆ.

Advertisement

ನಮ್ಮದೇ ಉಸಿರಿನ ಮಗಳೆಂಬ ಕನಸಿಗೆ ಇಂದು ಹೆಸರಿಟ್ಟ ಸಂಭ್ರಮ…


ಇಂದು ಬೆಂಗಳೂರಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಯಶ್​ರಾಧಿಕಾ ದಂಪತಿ ತಮ್ಮ ಪುತ್ರಿಗೆ ‘ಐರಾ’ ಎಂದು ಹೆಸರನ್ನಿಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಎರಡೂ ಕುಟುಂಬದ ಆಪ್ತರು ಭಾಗವಹಿಸಿದ್ದರು.

Advertisement

ತಮ್ಮ ಮಗಳ ನಾಮಕರಣದ ಪುಟ್ಟ ವಿಡಿಯೋ ಒಂದನ್ನು ಯಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕಾರ್ಯಕ್ರಮದ ಝಲಕ್​ ಜೊತೆಗೆ ಕೊನೆಯಲ್ಲಿ ಮಗಳ ಹೆಸರನ್ನು ರಿವೀಲ್ ಮಾಡಿದ್ದಾರೆ. ನಮ್ಮದೇ ಉಸಿರಿನ ಮಗಳೆಂಬ ಕನಸಿಗೆ ಇಂದು ಹೆಸರಿಟ್ಟ ಸಂಭ್ರಮ, ಹರಸಿ.. ಹಾರೈಸಿ ಎಂದು ಯಶ್​ ಕ್ಯಾಪ್ಶನ್ ನೀಡಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com