ತಮಿಳುನಾಡಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ಯಶ್
ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾದ ಯಶ್ ಭಾಗದ ಶೂಟಿಂಗ್ ಮುಗಿದಿದೆ ಎನ್ನಲಾಗಿದ್ದು, ಚಿತ್ರದ ಸಂಪೂರ್ಣ ಚಿತ್ರೀಕರಣ ಇದೇ ತಿಂಗಳಲ್ಲಿ ಮುಕ್ತಾಯವಾಗಲಿದೆ ಎಂಬ ಮಾಹಿತಿ ಹೊರಬಂದಿದ್ದು, ಇಂದು ರಾಕಿಂಗ್ ಸ್ಟಾರ್ ಯಶ್ ಮತ್ತು ಡಿಸಿಎಂ ಅಶ್ವಥ್ ನಾರಾಯಣ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದರು.