ಕ್ರೈಂ-ಥ್ರಿಲ್ಲರ್ ಕಥಾಶೈಲಿಯ ‘ಯೆಲ್ಲೋ ಗ್ಯಾಂಗ್ಸ್’

Published on

556 Views
Advertisement

ಕ್ರೈಂ-ಥ್ರಿಲ್ಲರ್ ಕಥಾಶೈಲಿಯ ‘ಯೆಲ್ಲೋ ಗ್ಯಾಂಗ್ಸ್’ ಕನ್ನಡ ಚಲನಚಿತ್ರವು ವಿಭಿನ್ನ ಸ್ಟುಡಿಯೊಸ್, ಕೀ ಲೈಟ್ಸ್ ಮತ್ತು ವಾಟ್ ನೆಕ್ಸ್ಟ್ ಮೂವೀಸ್ ಸಂಸ್ಥೆಗಳ ಸಹಯೋಗದಲ್ಲಿ ನಿರ್ಮಾಣವಾಗಿದ್ದು ಇದಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದೆ. ಎರಡು ಹಂತಗಳಲ್ಲಿ ಒಟ್ಟು 25 ದಿನಗಳ ಕಾಲ ನಡೆದ ಚಿತ್ರೀಕರಣವು ಸಂಪೂರ್ಣವಾಗಿ ಬೆಂಗಳೂರಿನಲ್ಲಿ ನಡೆದಿದೆ. ಛಾಯಾಗ್ರಹಣವನ್ನು ಸುಜ್ಞಾನ್ ಅವರು ನಿರ್ವಹಿಸಿದ್ದಾರೆ. ಚಿತ್ರಕ್ಕೆ ರೋಹಿತ್ ಸೋವರ್ ಅವರ ಸಂಗೀತ, ಸುರೇಶ್ ಆರ್ಮುಗಂ ಅವರ ಸಂಕಲನವಿದೆ. ಚಿತ್ರದ ಸಂಭಾಷಣೆಯನ್ನು ರವೀಂದ್ರ ಪರಮೇಶ್ವರಪ್ಪ ಹಾಗೂ ಪ್ರವೀಣ್ ಕುಮಾರ್ ಜಿ ಅವರುಗಳು ಬರೆದಿದ್ದಾರೆ. ಮನೋಜ್ ಪಿ, ಜಿ.ಎಂ.ಆರ್ ಕುಮಾರ್ (ಕೆವಿಜಿ), ಡಿ.ಎಸ್ ಪ್ರವೀಣ್ ಹಾಗೂ ಜೆ.ಎನ್.ವಿ, ಶಿವಮೊಗ್ಗ ಶಾಲೆಯ ಮಾಜಿ ವಿದ್ಯಾರ್ಥಿಗಳು ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ಲೋಕೇಶ್ ಹಿತ್ತಲಕೊಪ್ಪ ಅವರು ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಷಣ್ಮುಖ ಹಿರೇಮಧುರೆ ಮತ್ತು ಸುಪ್ರೀತ್ ಅವರು ಚಿತ್ರದ ಕಲಾ ನಿರ್ದೇಶಕರು. ಚಿತ್ರಕ್ಕೆ ಚೇತನ್ ಡಿಸೋಜಾ ಅವರ ಸಾಹಸ ಸಂಯೋಜನೆ ಮತ್ತು ದಿಲೀಪ್ ಶಿವಾನಂದ ಅವರ ವಸ್ತ್ರವಿನ್ಯಾಸವಿದೆ


ತಾರಾಗಣದಲ್ಲಿ ಬಲರಾಜ್ವಾಡಿ, ನಾಟ್ಯ ರಂಗ, ದೇವ್ ದೇವಯ್ಯ, ಅರ್ಚನಾ ಕೊಟ್ಟಿಗೆ, ಸತ್ಯ ಉಮ್ಮತ್ತಾಲ್, ಪ್ರದೀಪ್ ಪೂಜಾರಿ, ವಿನೀತ್ ಕಟ್ಟಿ, ಮಲ್ಲಿಕಾರ್ಜುನ ದೇವರಮನೆ, ನಂದಗೋಪಾಲ್, ರವಿ ಗಜ ಜಿಗಣಿ, ನೀನಾಸಂ ದಯಾನಂದ್, ಸತ್ಯ ಬಿ.ಜಿ, ವಿಠ್ಠಲ್ ಪರೀಟ, ಅರುಣ್ ಕುಮಾರ್, ಶ್ರೀಹರ್ಷ, ಸಂಚಾರಿ ಮಧು, ಪ್ರವೀಣ್ ಕೆ.ಬಿ, ಪವನ್ ಕುಮಾರ್ ಕೆ ಮತ್ತು ಮುಂತಾದವರಿದ್ದಾರೆ.

Advertisement

ಕೆಲ ದಿನಗಳ ಹಿಂದಷ್ಟೇ ನಿರ್ದೇಶಕರಾದ ಯೋಗರಾಜ್ ಭಟ್ ಅವರು ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡಿ ತಂಡವನ್ನು ಹಾರೈಸಿದ್ದರು.

ಇದೀಗ ನಾಯಕ ನಟರಾದ ಧನಂಜಯ ಅವರು ಚಿತ್ರದ ಪಾತ್ರಗಳನ್ನು ಪರಿಚಯಿಸುವ ಮೊದಲ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಕೋರಿದ್ದಾರೆ. ಪ್ರವೀಣ್ ಮೇಗಳಮನಿ ಅವರ ಪ್ರಚಾರ ವಿನ್ಯಾಸದ ಪೋಸ್ಟರ್ರುಗಳಿಗೆ ಅದ್ಭುತವಾದ ಪ್ರತಿಕ್ರಿಯೆ ದೊರಕುತ್ತಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com