ಮುಂಗಾರು ಮಳೆಯ ಭಟ್ರು ಚಳಿಗಾಲದಲ್ಲಿ ಐಸ್‍ಕ್ರೀಮ್ ಮಾರಿದ್ದಾರೆ

Published on

346 Views
Advertisement

ಸದಾ ನಿಮ್ಮೊಂದಿಗೆ ಇದೇ ಭಾನುವಾರ (23.12.18) ರಾತ್ರಿ 9ಕ್ಕೆ

Advertisement

ಸದಾ ನಿಮ್ಮೊಂದಿಗೆ ಕಾರ್ಯಕ್ರಮದ ಕಳೆದ ಸಂಚಿಕೆಯಲ್ಲಿ ಲೂಜ್ ಮಾದ ಯೋಗಿ ಸಚಿನ್ ಅವರಿಗೋಸ್ಕರ ಬಲೂನ್ ಮಾರಿ ಸಹಾಯ ಮಾಡಿದ್ದರು.
ಈ ವಾರದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವವರು ಹೆಸರಾಂತ ನಿರ್ದೇಶಕ, ವಿಕಟ ಕವಿ ಯೋಗರಾಜ್ ಭಟ್. ಶಿವಕುಮಾರ್ ಎಂಬ ಕ್ರೀಡಾಪಟುವಿಗಾಗಿ ಐಸ್‍ಕ್ರೀಮ್ ಮಾರಿ ಸಹಾಯ ಮಾಡಿದ್ದಾರೆ. ಹಾಗೆ ಇವರ ಜೊತೆ ಪಂಚತಂತ್ರ ಚಿತ್ರದ ನಾಯಕ ವಿಹಾನ್ ಗೌಡ ಕೂಡಾ ಭಾಗವಹಿಸಿದ್ದಾರೆ.

Advertisement

ಶಿವಕುಮಾರ್ ಖೋ ಖೋ ಕ್ರೀಡಾಪಟುವಾಗಿದ್ದು ಮನೆಯಲ್ಲಿ ತೊಂದರೆಗಾಗಿ ತಮ್ಮ ಆಟ-ಪಾಟವನ್ನು ಬದೆಗೊತ್ತಿ ಕೆಲಸವನ್ನು ಮಾಡುತ್ತಿದ್ದಾರೆ
ಶಿವಕುಮಾರವರಿಗೆ ಇಬ್ಬರು ಅಕ್ಕಂದಿರು, ಅವರ ಮದುವೆಗಾಗಿ ತಂದೆ ಮಾಡಿದ ಸಾಲ ತೀರಿಸೋಕೆ ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಹೂವಿನ ವ್ಯಾಪಾರ ಮಾಡುತ್ತಿದ್ದಾರೆ.
ಶಿವಕುಮಾರ್ 2017ರ ಅಂತರಾಷ್ಟ್ರೀಯ ಖೋ ಖೋ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ದು ಪ್ರಥಮ ಸ್ಥಾನ ಪಡೆಯುವ ಮುಖಾಂತರ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಇಂಥ ಫ್ರತಿಭೆ ಸಂಪೂರ್ಣವಾಗಿ ಕ್ರೀಡೆಯಲ್ಲಿ ತೊಡಗದಿರಲು ಅಕ್ಕಂದಿರ ಮದುವೆಯ ಸಾಲ ಅಡ್ಡಿಯಾಗಿದೆ.

ಯೋಗರಾಜ್ ಭಟ್ರು ಹಾಗೂ ವಿಹಾನ್ ಅವರು ಶಿವಕುಮಾರ್ ಗಾಗಿ ಸಂಗ್ರಹಿಸಿದ ಹಣವೇಷ್ಟು? ಎಂಬುದನ್ನು ಕಾದು ನೋಡಬೇಕಾಗಿದೆ.

Advertisement

“ಸದಾ ನಿಮ್ಮೊಂದಿಗೆ” ಇದೇ ಭಾನುವಾರ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com