ಯೋಗರಾಜ್ ಭಟ್ಟರ ಪಂಚತಂತ್ರ ಫೆಬ್ರವರಿಯಲ್ಲಿ ತೆರೆಗೆ

Published on

329 Views

ಯೋಗರಾಜ್‌ ಭಟ್‌ ಅವರು ನಿರ್ದೇಶನ ಮಾಡಿರುವ ಪಂಚತಂತ್ರ
ಚಿತ್ರವು ಫೆಬ್ರವರಿ ತಿಂಗಳಲ್ಲಿ ತೆರೆಗೆ ಬರಲಿದೆ. ವಿ.ಹರಿಕೃಷ್ಣ ಹಾಗೂ ಭಟ್ಟರ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಹಿಟ್ ಆಗಿವೆ.

ವಿಹಾನ್ ಗೌಡ ನಾಯಕನಾಗಿ ಇವರಿಗೆ ಜೋಡಿಯಾಗಿ ಅಕ್ಷರ ಗೌಡ ಮತ್ತು ಸೊನಾಲ್ ಅವರು ನಟಿಸಿರುವ ಈ ಚಿತ್ರಕ್ಕೆ ಸುಜ್ಞಾನ್ ಅವರ ಛಾಯಾಗ್ರಹಣವಿದೆ‌. ಜೆ.ಎ.ಎಸ್.ಪಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಹರಿಪ್ರಸಾದ್ ಜಯಣ್ಣ ಹಾಗೂ ಹೇಮಂತ್ ಪಲಾಡ್ಕರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com