ಶುಕ್ರವಾರ ತೆರೆಗೆ `ಯೋಗಿ ದುನಿಯಾ’ | Yogi Duniya

Published on

737 Views
Advertisement

ಬಾಲಾಜಿ ಸಿನಿಮಾಸ್ ಮತ್ತು ಮೈ ಫಿಲಂ ಫಾಕ್ಟರಿಲಾಂಛನದಲ್ಲಿ ಮಹೇಶ್ ಸಿದ್ದರಾಜು, ವೆಂಕಟೇಶ್ ಬಾಬು, ಚಂದ್ರಶೇಖರ್ ಪಾಟೀಲ್ ಮತ್ತು ನಾರಾಯಣ ಮೂರ್ತಿ ಅವರು ನಿರ್ಮಿಸಿರುವ `ಯೋಗಿ ದುನಿಯಾ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಹರಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಭರತ್ ಬಿ.ಜೆ ಸಂಗೀತ ನೀಡಿದ್ದಾರೆ. ಮಂಜುನಾಥ್ ನಾಯಕ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ, ಮಾಸ್ ಮಾದ, ವಿನೋದ್, ಕುಂ¥sóÀÅ ಚಂದ್ರು ಸಾಹಸ ನಿರ್ದೇಶನ ಹಾಗೂ ಚಾಮರಾಜಪೇಟೆ ಸೀನು ಅವರ ಕಲಾ ನಿರ್ದೆಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಯೋಗಿ(ಲೂಸ್‍ಮಾದ), ಹಿತ ಚಂದ್ರಶೇಖರ್, ವಸಿಷ್ಟ ಸಿಂಹ, ನೀನಾಸಂ ಅಶ್ವತ್, ಸಂದೀಪ್ ಮುಂತಾದವರಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com