ಬೆಲ್ ಬಾಟಮ್ ನಲ್ಲಿ ನಟೋರಿಯಸ್ ಕ್ರೈಮ್ ಪ್ಲಾನರ್ ಆಗಿ “ಭಟ್ಟರು”

Published on

281 Views

ಜಯತೀರ್ಥ ಅವರ ನಿರ್ದೇಶನದಲ್ಲಿ ರಿಶಬ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಬೆಲ್ ಬಾಟಮ್ ಚಿತ್ರದಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರು ನಟೋರಿಯಸ್ ಕ್ರೈಮ್ ಪ್ಲಾನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಂಡಿದ್ದು ಪೋಸ್ಟರ್
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೇಗಿದೆ ಪೋಸ್ಟರ್
ಕಾಮೆಂಟ್ ಮಾಡಿ

Copyright ©2026 . All Rights Reserved. privacy | terms Whatsapp: 9538193653 Email: hello@flixoye.com