ನಟ ಯುವರಾಜ್ ಕುಮಾರ್‌ ದಾಂಪತ್ಯದಲ್ಲಿ ಬಿರುಕು!! ದೊಡ್ಮನೆಯ ಮೊದಲ ಡಿವೋರ್ಸ್ ಕೇಸ್!!

Published on

668 Views
Advertisement

ಟ ಹಾಗೂ ಡೊಡ್ಮನೆ ಹುಡುಗ ಯುವರಾಜ್‌ ಕುಮಾರ್‌ ಹಾಗೂ ಶ್ರೀ ದೇವಿ ದಂಪತಿಗಳ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ. ಯುವ ರಾಜ್‌ ಕುಮಾರ್‌ ದಂಪತಿಗಳು ಫ್ಯಾಮಿಲಿ ಕೋರ್ಟ್‌ ನಲ್ಲಿ ವಿಚ್ಚೇದನಕ್ಕೆ ಅರ್ಜಿಯನ್ನು ಸಲ್ಲಿಸಿದ್ದಾರೆ. ವಿಚ್ಚೇದನಕ್ಕೆ ಮುಂದಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

Advertisement

 

Advertisement

ಟ ಯುವರಾಜ್‌ ಕುಮಾರ್‌ ರವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದಲ್ಲದೆ ಇದರ ಜೊತೆ ದೂರನ್ನು ಕೂಡ ದಾಖಲಿಸಿದ್ದಾರೆ. ಯುವರಾಜ್‌ ಕುಮಾರ್‌ ದೂರಿನಲ್ಲಿ ಶ್ರೀ ದೇವಿಯ ಬಗ್ಗೆ ಗಂಭೀರ ಆರೋಪವನ್ನು ಮಾಡಿದ್ದಾರೆ ಹಾಗೂ ಅವರಿಂದ ಮಾನಸಿಕವಾಗಿ ತೊಂದರೆ ಆಗುತ್ತಿರುವುದು, ಕಿರುಕುಳದ ಆರೋಪ, ಅಗೌರವದ ರೀತಿಯಲ್ಲಿ ನಡೆದುಕೊಳ್ಳುತ್ತಿರುವ ಆರೋಪವನ್ನು ಮಾಡಿದ್ದಾರೆ. ಈ ವಿಷಯದ ಬಗ್ಗೆ ಕೇಸ್‌ ದಾಖಲಾಗುವ ಸಾಧ್ಯತೆಯಿದೆ.

ಕಳೆದ ಒಂದು ವರ್ಷದಿಂದ ಯುವರಾಜಕುಮಾರ್‌ ದಂಪತಿಗಳು ಅಂತರ ಕಾಯ್ದುಕೊಂಡಿದ್ದಾರೆ ಹಾಗೂ ಯುವ ಚಿತ್ರದ ರಿಲೀಸ್‌ ಇವೆಂಟ್ ಗಳಲ್ಲಿ ಸಮಯದಲ್ಲೂ ಶ್ರೀದೇವಿಯವರು ಕಾಣಿಸಿಕೊಂಡಿರಲಿಲ್ಲ. ಪ್ರೀತಿಸಿ ಮದುವೆಯಾದ ಯುವರಾಜ್‌ ಕುಮಾರ್‌ ಜೂನ್‌ 6ರಂದು ಕೌಟುಂಬಿಕ ನ್ಯಾಯಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಯುವರಾಜ್‌ ಕುಮಾರ್‌ ವಿಚ್ಛೇದನದ ಅರ್ಜಿಯಲ್ಲಿ ಮಾನಸಿಕವಾಗಿ ಹಿಂಸೆ ನೀಡುರುವುದು ಹಾಗೂ ಅಗೌರವವನ್ನು ತೋರಿರುವುದನ್ನು ಉಲ್ಲೇಖಿಸಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಯುವರಾಜ್‌ಕುಮಾರ್ ಮತ್ತು ಶ್ರೀದೇವಿ ಮೊದಲು ದೆಹಲಿಯಲ್ಲಿ ಭೇಟಿಯಾಗಿದ್ದರು, ಸ್ನೇಹಿತರಾದರು ಮತ್ತು ನಂತರ ಪ್ರೀತಿಸುತ್ತಿದ್ದರು. ಮದುವೆಯಾಗುವ ಮೊದಲು ಅವರು ಏಳು ವರ್ಷಗಳ ಕಾಲ ಪ್ರೀತಿಸುತ್ತಿದ್ದರು.ದಂಪತಿಗಳು 2019 ರಲ್ಲಿ, ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವಿವಾಹವಾಗಿದ್ದರು. ರಾಘವೇಂದ್ರ ರಾಜ್‌ಕುಮಾರ್ ಅವರು ಶ್ರೀದೇವಿಯನ್ನು ಅವರ ತನ್ನ ಮಗಳು ಎಂದು ಅನೇಕ ಇವೆಂಟ್ ಗಳಲ್ಲಿಯೂ ಕೂಡ ಹೇಳಿಕೊಂಡಿದ್ದರು.

Advertisement

ಯುವರಾಜ್‌ ಕುಮಾರ್‌ ಹಾಗೂ ಶ್ರೀದೇವಿ ರವರು ಅಂತರವನ್ನು ಕಾಯ್ದುಕೊಂಡಿದ್ದರು ಎಂದು ಅವರ ಹತ್ತಿರದ ಮೂಲಗಳಿಂದ ತಿಳಿದುಬಂದಿದೆ ಹಾಗೂ ಶ್ರೀದೇವಿ ರವರು ಸದ್ಯಕ್ಕೆ ಅಮೇರಿಕಾದಲ್ಲಿ ಇದ್ದಾರೆ.

ಯುವರಾಜಕುಮಾರ್ ರವರು ಶ್ರೀದೇವಿ ರವರಿಗೆ ವಿಚ್ಛೇದನದ ನೋಟಿಸ್ ಕಳುಹಿಸಿದ್ದು, ಶ್ರೀದೇವಿ ರವರಿಂದ ಇನ್ನೂ ಯಾವುದೇ ಪ್ರತಿಕ್ರಿಯೇ ಬಂದಿಲ್ಲ.

ಈ ವಿಷಯದ ಬಗ್ಗೆ ಹಾಗೂ ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ https://flixoye.com ನ್ನು ಫಾಲೋ ಮಾಡಿ

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com