ಉದಯ ಟಿವಿಯಲ್ಲಿ ಮೊಟ್ಟ ಮೊದಲ ಬಾರಿಗೆ “ಯುವರತ್ನ” ಚಲನಚಿತ್ರ ಇದೇ ಶನಿವಾರ ಸಂಜೆ 6.30ಕ್ಕೆ

Published on

793 Views
Advertisement

ಯುವರತ್ನ 2021 ರ ಕನ್ನಡ ಭಾಷೆಯ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಸಂತೋಷ್ ಆನಂದ್ ರಾಮ್ ಬರೆದು ನಿರ್ದೇಶಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್, ಸಯೀಶಾ, ಧನಂಜಯ್, ಪ್ರಕಾಶ್ ರಾಜ್, ದಿಗಂತ್ ಮತ್ತು ಸಾಯಿ ಕುಮಾರ್ ನಟಿಸಿದ್ದಾರೆ. ಚಿತ್ರಕ್ಕೆ ಸಂಗೀತವನ್ನು ಎಸ್.ಥಮನ್ ಸಂಯೋಜಿಸಿದ್ದಾರೆ, ಛಾಯಾಗ್ರಹಣವನ್ನು ವೆಂಕಟೇಶ್ ಅಂಗುರಾಜ್ ಮತ್ತು ಜ್ಞಾನೀಶ್ ಬಿ ಮಠದ್‌ ಸಂಕಲನವನ್ನು ಮಾಡಿದ್ದಾರೆ.

ಟ್ಯೂಬ್ ಲೈಟ್ TUBE LIGHT Kannada Web Series Episode 3
ಯುವರತ್ನವು ಉದ್ಯಮಿಗಳ ನೀಚತನಕ್ಕೆ ಬಲಿಯಾಗುವ ಪ್ರತಿಭಾವಂತ ವಿದ್ಯಾರ್ಥಿಯ ಆತ್ಮಹತ್ಯೆ ಕುರಿತು ಕಥೆ ಪ್ರಾರಂಭವಾಗುತ್ತದೆ. ಈ ಸೂಕ್ಷ್ಮ ಹೋರಾಟವು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಕಾಲೇಜುಗಳಿಗೆ ನೆರಳು ನೀಡಲು ಪ್ರಯತ್ನಿಸುತ್ತಿರುವ ಖಾಸಗಿ ಕಾಲೇಜುಗಳ ಮೇಲೆ ದೊಡ್ಡ ಅಪಾಯವನ್ನು ಉಂಟುಮಾಡುವ ಹುನ್ನಾರದ ಸನ್ನಿವೇಶದ ಮಧ್ಯೆ ಅರ್ಜುನ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಸೇರುತ್ತಾನೆ. ಅವನು ಯಾರು? ಅವನ ಧ್ಯೇಯವೇನು? ಈ ಚಳುವಳಿಗೆ ಅರ್ಜುನ್ ಹೇಗೆ ಕಾರಣವಾಗುತ್ತಾನೆ? ಎಂಬುದೆ ಈ ಚಿತ್ರದ ಸಾರಾಂಶ.

Advertisement

yuvarathnamovie

ಯುವರತ್ನ ಪುನೀತ್ ರಾಜ್‌ಕುಮಾರ್‌,ಪವರ್ ಸ್ಟಾರ್ ಅಭಿಮಾನಿಗಳಿಗೆ ನೀಡಿದ ಟ್ರೀಟ್ ಆಗಿದೆ. ಇಲ್ಲಿ ಪುನೀತ್‌ರವರ ನಟನೆ,ಫೈಟಿಂಗ್‌, ನೃತ್ಯ, ಸಂಭಾಷಣೆಯಿಂದ ವೀಕ್ಷಕರ ಮನಗೆದ್ದಿದ್ದಾರೆ ಮತ್ತು ತನ್ನ ನಗುವಿನೊಂದಿಗೆ ಮೋಡಿ ಮಾಡುತ್ತಾನೆ. ಈ ಚಿತ್ರ ತಂಡ ಬಹಳಷ್ಟು ಪರಿಚಿತ ಮುಖಗಳನ್ನು ಹೊಂದಿದೆ, ಅದು ಸೋನು ಗೌಡ, ಸುಧಾರಾಣಿ, ವಿಶಾಲ್ ಹೆಗ್ಡೆ, ಅಚ್ಯುತ್ ಕುಮಾರ್, ಪ್ರಕಾಶ್ ಬೆಳವಾಡಿ ತಮ್ಮ ಪಾತ್ರಕ್ಕೆ ಜೀವವನ್ನು ತುಂಬಿದ್ದಾರೆ.

Advertisement

ಸಂಕ್ರಾಂತಿ ಹಬ್ಬದ ವಿಶೇಷವಾಗಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ “ಯುವರತ್ನ” ವನ್ನು ಇದೇ ಶನಿವಾರ (15.01.2022) ಸಂಜೆ 6.30 ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com